ಬ್ರೇಕಿಂಗ್ ನ್ಯೂಸ್
02-11-22 01:17 pm HK News Desk ದೇಶ - ವಿದೇಶ
ಮುಂಬೈ, ನ.2: ಜೀವ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ದರ್ಜೆಯ ಭದ್ರತೆಯನ್ನು ಒದಗಿಸಲಾಗಿದೆ. ಪಂಜಾಬ್ ಮೂಲದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಇದರಂತೆ, ಸಲ್ಮಾನ್ ಖಾನ್ ಜೊತೆಗೆ ಇಬ್ಬರು ಶಸ್ತ್ರಸಜ್ಜಿತ ಕಾವಲುಗಾರರು ಇರುತ್ತಾರೆ. ಅವರ ನಿವಾಸಕ್ಕೆ ಇಬ್ಬರು ಹೆಚ್ಚುವರಿ ಕಾವಲುಗಾರರನ್ನೂ ನಿಯೋಜಿಸಲಾಗುತ್ತದೆ. ಕಳೆದ ಮೇ 29 ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾಗಿ ಹೇಳಲಾಗಿತ್ತು. ಕೆನಡಾದಲ್ಲಿ ಅವಿತುಕೊಂಡಿರುವ ಬಿಷ್ಣೋಯ್ ತನ್ನ ಸಹವರ್ತಿಗಳ ಮೂಲಕ ಕೊಲೆ ಮಾಡಿಸಿದ್ದ.



ಆ ಕೊಲೆ ಪ್ರಕರಣದ ಬಳಿಕ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಅದರಲ್ಲಿ ಸಲ್ಮಾನ್ ಅವರನ್ನು ಸಿದ್ದು ಮೂಸೆವಾಲಾ ರೀತಿಯಲ್ಲೇ ಹತ್ಯೆಗೀಡಾಗಲಿದ್ದಾರೆ ಎಂದು ಬರೆಯಲಾಗಿತ್ತು. ಇದೇ ವೇಳೆ, ಸಿದ್ದು ಮೂಸೆವಾಲಾನನ್ನು ಕೊಂದಿರುವುದಾಗಿ ಒಪ್ಪಿಕೊಂಡ ಬಿಷ್ಣೋಯ್ ಗ್ಯಾಂಗ್ನ ಹಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ನಟ ಸಲ್ಮಾನ್ ಗೆ ಹೆಚ್ಚಿನ ಭದ್ರತೆ ನೀಡಲು ಮುಂದಾಗಿದ್ದಾರೆ.
In the wake of threats from the Lawrence Bishnoi gang, the Maharashtra government has upgraded the security of some Bollywood stars including Salman Khan and Akshay Kumar, as per media reports. Salman will now be under Y+ category - four armed guards in different shifts will protect him. Lawrence Bishnoi gang, faces charges of being behind the murder of Punjabi singer Sidhu Moosewala.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm