ಬ್ರೇಕಿಂಗ್ ನ್ಯೂಸ್
07-11-22 11:55 am HK News Desk ದೇಶ - ವಿದೇಶ
ನವದೆಹಲಿ, ನ.7 : ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಿದ್ದು, ಶೇ.10ರಷ್ಟು ಮೀಸಲು ನೀಡುವ ನಿರ್ಧಾರವನ್ನು ಎತ್ತಿಹಿಡಿದಿದೆ.
ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಿದ್ದು, ಮೂವರು ಮೀಸಲಾತಿ ಪರವಾಗಿ ತೀರ್ಪು ನೀಡಿದ್ದಾರೆ. ಆರ್ಥಿಕ ಮಾನದಂಡಗಳ ಮೇಲಿನ ಮೀಸಲಾತಿ ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ. ಈ ರೀತಿಯ ಮೀಸಲಾತಿಯಿಂದ ಸಮಾನತೆಯ ಅಂಶ ಉಲ್ಲಂಘನೆಯಾಗುವುದಿಲ್ಲ ಎಂದು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹೇಳಿದರು.
ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಾಮಾಜಿಕ ಸಮಾನತೆ ತರಲು ಮೇಲ್ವರ್ಗದ ಬಡವರಿಗೂ ಕೇಂದ್ರ ಸರ್ಕಾರ 2019ರಲ್ಲಿ ಶೇ.10ರಷ್ಟು ಮೀಸಲಾತಿ ನೀಡಿ ಕಾಯ್ದೆ ಜಾರಿಗೊಳಿಸಿತ್ತು. ಇದು ಒಟ್ಟು ಮೀಸಲಾತಿಗೆ ಇರುವ 50% ಮಿತಿಗೆ ಹೊರತಾಗಿದೆ. ಇದನ್ನು ಪ್ರಶ್ನಿಸಿ 40ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದವು. ಸಾಂವಿಧಾನಿಕ ಪೀಠ ಅವುಗಳ ವಿಚಾರಣೆ ನಡೆಸಿದ್ದು ಇದೀಗ ಮಹತ್ವದ ತೀರ್ಪು ನೀಡಿದೆ.
In a crucial judgement on November 7, the Supreme Court validated the 10 per cent quota in colleges and government jobs for the poor or EWS (Economically Weaker Sections), introduced just before the 2019 general elections. The five-judge SC bench delivered this major verdict just a day before Chief Justice India Uday Umesh Lalit retires. As the top court upheld the quota law, Justice Dinesh Maheshwari said, “The EWS quota law doesn’t violate basic structure or equality code for taking into account economic criterion. It doesn’t also cause damage to any essential feature by exceeding 50 per cent ceiling for quota since the ceiling is itself flexible. The quota law has been upheld by the court in a 3-2 verdict.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm