ಬ್ರೇಕಿಂಗ್ ನ್ಯೂಸ್
13-10-20 09:48 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 13 : ಶ್ರೀನಗರದಲ್ಲಿ ಸೋಮವಾರ ಭದ್ರತಾಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರೆ ತಯ್ಯಬ ಉಗ್ರಗಾಮಿ ಗುಂಪಿನ ಉನ್ನತ ಕಮಾಂಡರ್ ಹಾಗೂ ಆತನ ಸಹಚರ ಸಾವನ್ನಪ್ಪಿದ್ದ್ಜಾರೆ ಎಂದು ಜಮ್ಮುಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್‌ಬಾಗ್ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
'ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಉಗ್ರ ಸಂಘಟನೆಯ ಪಾಕಿಸ್ತಾನ ಕಮಾಂಡರ್ ಸೈಫುಲ್ಲಾ ಹತ್ಯೆಗೀಡಾಗಿದ್ದು, ಈತ ನೌಗಾಮ್, ಚದೂರಾ ಮತ್ತು ಕಂಡಿಜಾಲ್ ಪ್ರದೇಶಗಳಲ್ಲಿ ಭದ್ರತಾಪಡೆಗಳ ಮೇಲೆ ಈಚೆಗೆ ನಡೆದಿದ್ದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದಾನೆ' ಎಂದು ಜಮ್ಮು-ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್‌ಬಾಗ್ ಸಿಂಗ್ ಹೇಳಿದ್ದಾರೆ.
ಕಳೆದ ಒಂದು ವರ್ಷದಲ್ಲಿ 75 ಉಗ್ರಗಾಮಿ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, 180 ಮಂದಿ ಉಗ್ರರು ಮೃತಪಟ್ಟಿದ್ದಾರಂದು ಜಮ್ಮುಕಾಶ್ಮೀರ ಡಿಜಿಪಿ ದಿಲ್‌ಬಾಗ್ ಸಿಂಗ್ ತಿಳಿಸಿದ್ದಾರೆ.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm