ಬ್ರೇಕಿಂಗ್ ನ್ಯೂಸ್
15-11-22 05:47 pm HK News Desk ದೇಶ - ವಿದೇಶ
ಗುಜರಾತ್, ನ 15: ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸುವ ಪ್ರಯತ್ನದಲ್ಲಿ ಒಂದೇ ಕುಟುಂಬದ ಐವರು ಗುಜರಾತ್ನ ಕಛ್ನ ನರ್ಮದಾ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನೀರು ತರುವ ವೇಳೆ ಮಹಿಳೆ ಕಾಲುವೆಗೆ ಜಾರಿ ಬಿದ್ದಿದ್ದಾರೆ. ಆಗ ಇವರನ್ನು ರಕ್ಷಿಸಲು ಕುಟುಂಬದ ಒಬ್ಬೊಬ್ಬರೇ ನೀರಿಗಿಳಿದಿದ್ದಾರೆ. ದುರಾದೃಷ್ಟವಶಾತ್ ಎಲ್ಲರೂ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಎಲ್ಲಾ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಕಛ್ ಪಶ್ಚಿಮ ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ಸಿಂಗ್ ತಿಳಿಸಿದ್ದಾರೆ.
ಘಟನೆ ನಡೆದ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮತ್ತು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಕತ್ತಲೆಯಾಗಿದ್ದ ಕಾರಣ ಕಾರ್ಯಾಚರಣೆಗೆ ಸಾಕಷ್ಟು ತೊಂದರೆಯಾಗಿತ್ತು. ಆದರೆ, ಹಲವು ಗಂಟೆಗಳ ಪ್ರಯತ್ನದ ಬಳಿಕ ಎಲ್ಲರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಇಬ್ಬರು ವಿವಾಹಿತ ದಂಪತಿಗಳು ಸೇರಿದ್ದಾರೆ ಎನ್ನಲಾಗಿದೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
Five members of the same family drowned in the Narmada canal in Gujarat’s Kutch attempting to save a woman who had slipped into the canal, according to an official.The bodies of the deceased members have been recovered at the Gundala village in Mundra.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm