ಬ್ರೇಕಿಂಗ್ ನ್ಯೂಸ್
16-11-22 09:45 pm HK News Desk ದೇಶ - ವಿದೇಶ
ನವದೆಹಲಿ, ನ.16: ವಿಮಾನ ಪ್ರಯಾಣದಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಕ್ಷೀಣಿಸುತ್ತಿದ್ದು ಇದನ್ನು ಗಮನದಲ್ಲಿಟ್ಟು ವಿಮಾನ ಪ್ರಯಾಣದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಈ ವರೆಗೆ ಮಾಸ್ಕ್ ಧರಿಸದವರಿಗೆ ದಂಡ ಹಾಕಲಾಗುತ್ತಿತ್ತು. ಆದರೆ, ಇಂದಿನಿಂದ ಮಾಸ್ಕ್ ಧರಿಸುವುದು ಅಗತ್ಯವಿಲ್ಲ ಎಂದು ಹೇಳಿದ್ದು, ಪ್ರಯಾಣಿಕರು ತಮ್ಮ ಇಷ್ಟದಂತೆ ಇರಬಹುದು ಎಂದಿದೆ. ಆರೋಗ್ಯ ಸಚಿವಾಲಯದೊಂದಿಗೆ ಪರಿಶೀಲನಾ ಸಭೆ ನಡೆಸಿದ ಬಳಿಕ ನಾಗರಿಕ ವಿಮಾನಯಾನ ಸಚಿವಾಲಯ ಈ ನಿರ್ಧಾರವನ್ನು ಪ್ರಕಟಿಸಿದೆ.
ಇದುವರೆಗೂ ವಿಮಾನಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ಅಥವಾ ಫೇಸ್ ಕವರ್ಗಳನ್ನು ಧರಿಸುವುದು ಕಡ್ಡಾಯವಾಗಿತ್ತು. ವಿಮಾನಗಳಲ್ಲಿ ಕೋವಿಡ್ 19 ಸೋಂಕು ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ ಮಾಸ್ಕ್ ಧರಿಸದವರಿಗೆ ದಂಡ ಸಹ ವಿಧಿಸುವ ನಿಯಮ ಹೇರಲಾಗಿತ್ತು.
ಈ ಎಲ್ಲ ನಿಯಮಗಳು ಇನ್ನು ಮುಂದೆ ಪಾಲನೆಯಾಗುವುದಿಲ್ಲ. ನಿಮಗೆ ಇಷ್ಟವಿದ್ದರೆ ಮಾಸ್ಕ್ ಧರಿಸಬಹುದು. ಇಲ್ಲವೇ ಹಾಗೆಯೇ ಪ್ರಯಾಣ ಮಾಡಬಹುದು. ಮಾಸ್ಕ್ ಬಳಕೆಗೆ ಸಂಬಂಧಿಸಿದಂತೆ ದಂಡದ ಯಾವುದೇ ಉಲ್ಲೇಖವನ್ನು ಘೋಷಿಸಬೇಕಾಗಿಲ್ಲ ಎಂದು ಸಚಿವಾಲಯ ಹೇಳಿದೆ.
Masks are no longer compulsory for air travel in India.The use of masks won't be needed anymore during air travel, the civil aviation ministry announced on Wednesday.Till now, wearing masks/face covers was mandatory while flying.Passengers should, however, preferably use them even as the number of coronavirus cases declines, it said.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm