ಬ್ರೇಕಿಂಗ್ ನ್ಯೂಸ್
29-11-22 11:45 am HK News Desk ದೇಶ - ವಿದೇಶ
ಪಣಜಿ, ನ.29: ಜಮ್ಮು ಕಾಶ್ಮೀರದಲ್ಲಿ ಪಂಡಿತರ ನರಮೇಧ ಸತ್ಯ ಘಟನೆ ಆಧಾರಿತ 'ಕಾಶ್ಮೀರ್ ಫೈಲ್ಸ್’ ಚಿತ್ರವು ಅಸಭ್ಯ, ಕೀಳು ಅಭಿರುಚಿಯಿಂದ ಕೂಡಿದೆ. ಪ್ರಚಾರದ ಉದ್ದೇಶದ ಈ ಚಿತ್ರ ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಿಸಲು ಸೂಕ್ತವಾಗಿಲ್ಲ ಎಂದು ಐಎಫ್‌ಎಫ್‌ಐ ಅಂತರರಾಷ್ಟ್ರೀಯ ಸ್ಪರ್ಧೆ ವಿಭಾಗದ ತೀರ್ಪುಗಾರ ನಾಡವ್ ಲ್ಯಾಪಿಡ್ ಹೇಳಿದ್ದಾರೆ.
ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಚಿತ್ರದ ನಿರ್ದೇಶಕರು. ಗೋವಾದಲ್ಲಿ ನಡೆದ ಒಂಭತ್ತು ದಿನಗಳ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕಡೆಯ ದಿನವಾದ ಸೋಮವಾರ ಲ್ಯಾಪಿಡ್ ತನ್ನ ಅಭಿಪ್ರಾಯ ಹೇಳಿದ್ದಾರೆ. ವಿವಾದಕ್ಕೆ ಕಾರಣವಾಗಿದ್ದ ಈ ಚಿತ್ರ ದೇಶವ್ಯಾಪಿ ತೀವ್ರ ಚರ್ಚೆಗೂ ಗ್ರಾಸವಾಗಿತ್ತು.
‘ಸ್ಪರ್ಧೆಗೆ ಬಂದಿದ್ದ 15ರಲ್ಲಿ 14ಕ್ಕೆ ಚಲನಚಿತ್ರದ ಲಕ್ಷಣಗಳಿದ್ದು, ಚರ್ಚೆಗೆ ಒಳಪಟ್ಟವು. 15ನೇ ಚಿತ್ರ, ‘ಕಾಶ್ಮೀರ್ ಫೈಲ್ಸ್’ ವೀಕ್ಷಣೆಯ ನಂತರ ನಾವು ದಿಗ್ಭ್ರಮೆಗೊಂಡಿದ್ದು, ವಿಚಲಿತರಾದೆವು. ಇದು, ಇಂತಹ ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಬಂದ ಪ್ರಚಾರದ ಉದ್ದೇಶದ, ಅಸಭ್ಯ ಚಿತ್ರವಾಗಿದೆ ಎಂದು ಹೇಳಿದರು.
ಗೋಲ್ಡನ್, ಪೀಕಾಕ್ಸ್ ಪ್ರಶಸ್ತಿಗಳಿಗೆ ಅತ್ಯುತ್ತಮ ಚಿತ್ರಗಳನ್ನು ಆಯ್ಕೆ ಮಾಡುವ ಹೊಣೆ ತೀರ್ಪುಗಾರ ಮಂಡಳಿಯದಾಗಿತ್ತು. ‘ನಮಗಾದ ಅನುಭವವನ್ನು ನಿಮ್ಮ ಜೊತೆ ಹಂಚಿಕೊಳ್ಳಲು ಮುಕ್ತವಾಗಿದ್ದೇನೆ. ಕಲೆ, ಬದುಕಿಗೆ ಅಗತ್ಯವಾಗಿರುವ ವಿಮರ್ಶೆ ಸ್ವೀಕರಿಸುವುದು ಅಗತ್ಯ ಎಂದು ಹೇಳಿದರು.
During the closing ceremony of the International Film Festival of India (IFFI) Goa 2022, jury head Nadav Lapid called director Vivek Agnihotri’s The Kashmir Files a ‘vulgar, propaganda’ film which should not have been included in the film festival itself. A huge row has now erupted and a big debate as well as to whether Lapid’s comments were firstly, appropriate on that platform and secondly, as a film festival jury member, whether he should be making political statements instead of judging the film on its technical merits.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm