ಬ್ರೇಕಿಂಗ್ ನ್ಯೂಸ್
04-12-22 08:15 pm HK News Desk ದೇಶ - ವಿದೇಶ
ಟೆಹ್ರಾನ್, ಡಿ.4 : ಇರಾನ್‌ನಲ್ಲಿ ಮಹಿಳೆಯರಿಗೆ ಹಿಜಾಬ್ ಕಡ್ಡಾಯಗೊಳಿಸಿರುವ ಕಾನೂನನ್ನು ಪುನರ್ ಪರಿಶೀಲನೆ ನಡೆಸುವುದಾಗಿ ಅಲ್ಲಿನ ಸರ್ಕಾರ ಶನಿವಾರ ಹೇಳಿಕೆ ನೀಡಿದೆ.
ಹಿಜಾಬ್ ಕಡ್ಡಾಯ ಕಾನೂನಿನ ಬದಲಾವಣೆ ಅಗತ್ಯವಿದೆಯೇ ಎಂಬುದರ ಕುರಿತು 'ಸಂಸತ್ತು ಮತ್ತು ನ್ಯಾಯಾಂಗ ವ್ಯವಸ್ಥೆ ಎರಡೂ ಒಟ್ಟಾಗಿ ಕೆಲಸ ಮಾಡುತ್ತಿವೆ' ಎಂದು ಇರಾನ್ ಸರ್ಕಾರದ ಅಟಾರ್ನಿ ಜನರಲ್ ಮೊಹಮ್ಮದ್ ಜಫರ್ ಮೊಂಟಜೇರಿ ಹೇಳಿದ್ದಾರೆ. ಈ ಕುರಿತು ಪರಿಶೀಲನಾ ತಂಡವು ಬುಧವಾರ ಸಂಸತ್ತಿನ ಸಂಸ್ಕೃತಿ ಆಯೋಗವನ್ನು ಭೇಟಿ ಮಾಡಿದೆ. ಒಂದು ಅಥವಾ ಎರಡು ವಾರಗಳಲ್ಲಿ ಹಿಜಾಬ್ ಕುರಿತಂತೆ ಕಡ್ಡಾಯ ಅಗತ್ಯವೇ, ಬೇಡವೇ ಎನ್ನುವ ಬಗ್ಗೆ ನಿರ್ಣಯ ಹೊರಬೀಳಲಿದೆ ಎಂದವರು ಹೇಳಿದ್ದಾರೆ.
ಷರಿಯಾ ಆಧಾರಿತ ಹಿಜಾಬ್ ಕಡ್ಡಾಯ ಕಾನೂನನ್ನು ಉಲ್ಲಂಘಿಸಿದ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕುರ್ದಿಶ್ ಮೂಲದ ಯುವತಿ ಮಹ್ಸಾ ಅಮಿನಿ ಅವರು ಸೆ.16ರಂದು ಸಾವಿಗೀಡಾಗಿದ್ದರು. ಅವರ ಸಾವಿನ ಬಳಿಕ ಹಿಜಾಬ್ ವಿರೋಧಿ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ಪ್ರತಿಭಟನಕಾರರು ತಾವು ಧರಿಸಿದ್ದ ಹಿಜಾಬ್ ಸುಟ್ಟು ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಕಳೆದ ಎರಡು ತಿಂಗಳಿನಿಂದ ಹಿಜಾಬ್ ವಿರುದ್ಧ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
Iran has said that it is reviewing a decades-old mandatory hijab law that requires women to cover their heads, amid over two months of protests linked to the dress code. Protests have swept Iran since the September 16 following the death of Mahsa Amini, a 22-year-old Iranian of Kurdish origin in custody after being arrested by the morality police for allegedly flouting the Sharia-based hijab law.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm