ಶಬರಿಮಲೆಯಿಂದ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ ; 8 ಯಾತ್ರಿಗಳ ದುರ್ಮರಣ

24-12-22 02:19 pm       HK News Desk   ದೇಶ - ವಿದೇಶ

ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನ ಕಮರಿಗೆ ಉರುಳಿ, 8 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.

Photo credits : ANI news

ತಮಿಳುನಾಡು, ಡಿ.24: ಶಬರಿಮಲೆಯಿಂದ ಹಿಂತಿರುಗುತ್ತಿದ್ದ ಯಾತ್ರಿಕರ ವಾಹನ ಕಮರಿಗೆ ಉರುಳಿ, 8 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತೇಣಿ ಜಿಲ್ಲಾಧಿಕಾರಿ ಕೆ ವಿ ಮುರಳೀಧರನ್ ತಿಳಿಸಿದ್ದಾರೆ.

ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

Sabarimala pilgrims met with accident at Kumaly; 8 died Sabarimala  pilgrims' vehicle overturns accident: 8 dead

Eight killed, two injured as Sabarimala pilgrims' vehicle falls into gorge  in Idukki, Eight killed, Sabarimala pilgrims accident, falls into gorge,  kumily, Idukki, kerala accidents

ಘಟನೆಯಲ್ಲಿ ಏಳು ಮಂದಿ ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

A car full of devotees returning from Sabarimala temple fell into a pit, 8  people died, who is responsible for the accident?

Terrible accident while returning from Sabarimala! A car overturned in a 50  feet ditch.. 8 devotees

ಎಂಟು ಮಂದಿ ಮೃತರಲ್ಲಿ ಒಬ್ಬ ಬಾಲಕನೂ ಸೇರಿದ್ದು, ಇವರೆಲ್ಲರೂ ತೇಣಿಯ ಆಂಡಿಪಟ್ಟಿ ನಿವಾಸಿಗಳು. ಶಬರಿಮಲೆಗೆ ಯಾತ್ರೆಗೆ ತೆರಳಿದ್ದ ಎಲ್ಲರೂ ಹುಟ್ಟೂರಿಗೆ ಹಿಂತಿರುಗುತ್ತಿದ್ದರು.

Eight devotees were killed and two persons, including a nine-year-old boy injured in Tamil Nadu's Theni district after a car carrying devotees plunged into a 40-feet-deep pit, officials said. Ten Ayyappa devotees, hailing from Sanmugasundarapuram village near Andipatti, were headed home after visiting Sabarimala when their car met with an accident late Friday. They were close to Iraichalpalam on the Kumuli mountain road, when the car plunged into a pit about 50 feet deep.