ಬ್ರೇಕಿಂಗ್ ನ್ಯೂಸ್
19-01-23 11:31 am HK News Desk ದೇಶ - ವಿದೇಶ
ಮುಂಬೈ, ಜ.18: ಗುರುವಾರ ಬೆಳಗಿನ ಜಾವ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಮುಂಬೈ–ಗೋವಾ ಹೆದ್ದಾರಿಯಲ್ಲಿ ವ್ಯಾನ್–ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಮಗು ಸೇರಿ 9 ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನಿಂದ 130 ಕಿ.ಮೀ ದೂರದ ರೆಪೊಲಿ ಹಳ್ಳಿ ಬಳಿ ಬೆಳಗಿನ ಜಾವ 4.45ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಮೃತರೆಲ್ಲರೂ ಸಂಬಂಧಿಕರಾಗಿದ್ದು, ವ್ಯಾನ್ನಲ್ಲಿ ಗುಹಾಗರ್ ಪಟ್ಟಣಕ್ಕೆ ತೆರಳುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘಾರ್ಗೆ ತಿಳಿಸಿದ್ದಾರೆ. ಟ್ರಕ್ ಮುಂಬೈ ಕಡೆಗೆ ಹೋಗುತ್ತಿತ್ತು ಎಂದೂ ಅವರು ಹೇಳಿದ್ಧಾರೆ.

ಹೆಣ್ಣು ಮಗು, ಮೂವರು ಮಹಿಳೆಯರು ಮತ್ತು ಐವರು ಪುರುಷರು ಸೇರಿ ಮೃತಪಟ್ಟ 9 ಮಂದಿ ಗುಹಾಗರ್ನ ಹೆಡ್ವಿ ಹಳ್ಳಿಯವರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A child and three women were among nine killed when a car collided head-on with a truck on the Mumbai-Goa highway this morning. According to police, the accident took place near Mangaon on the highway around 5 am today. While the truck was travelling to Mumbai, the car was on its way to Guhagar in Ratnagiri district. The heavily mangled remains of the car point to the intensity of the crash.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm