ಬ್ರೇಕಿಂಗ್ ನ್ಯೂಸ್
21-01-23 12:40 pm HK News Desk ದೇಶ - ವಿದೇಶ
ಕಾಸರಗೋಡು, ಜ.20: ನಾಪತ್ತೆಯಾಗಿದ್ದ ಭಿನ್ನ ಕೋಮಿಗೆ ಸೇರಿದ ಜೋಡಿ ವಸತಿಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಜ. 7ರಂದು ಅವರಿಬ್ಬರು ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಮನೆಯವರು ನೀಡಿದ ದೂರಿನಂತೆ ರಾಜಪುರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಶೋಧ ನಡೆಸುತ್ತಿದ್ದರು. ಈ ಇಬ್ಬರು ಗುರುವಾಯೂರು ಪಡಿಞಾರ ನಡೆಯ ಖಾಸಗಿ ವಸತಿಗೃಹವೊಂದರ ಕೊಠಡಿಯೊಳಗೆ ಫ್ಯಾನ್ಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರಿಬ್ಬರು ಬುಧವಾರ ಈ ವಸತಿಗೃಹದಲ್ಲಿ ಕೊಠಡಿ ಪಡೆದುಕೊಂಡಿದ್ದರು. ಜ. 19ರ ಮಧ್ಯಾಹ್ನವಾದರೂ ಬಾಗಿಲು ತೆರೆಯದೇ ಇರುವುದನ್ನು ಗಮನಿಸಿದ ವಸತಿಗೃಹದವರು ಕಿಟಕಿ ಬಾಗಿಲು ತೆರೆದು ನೋಡಿದಾಗ ಅವರಿಬ್ಬರು ಕೊಠಡಿಯೊಳಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಾವನ್ನಪ್ಪಿದ ಸಿಂಧು ವಿವಾಹಿತಳಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಮೊಹಮ್ಮದ್ ಶರೀಫ್ ಕೂಡ ವಿವಾಹಿತನಾಗಿದ್ದು ಮೂವರು ಮಕ್ಕಳಿದ್ದಾರೆ. ಮೊಹಮ್ಮದ್ ಶರೀಫ್ ಆಟೋ ಚಾಲಕನಾಗಿದ್ದಾನೆ. ರಾಜಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Couple belonging to different faiths, who went missing, were found hanging in a lodge here. The deceased are identified as K M Mohammed Sharif (40), a resident of Rajapura Kallaru Oklavu and Sindhu (36) from Kallaru Adakam Pulikuli.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm