ಬ್ರೇಕಿಂಗ್ ನ್ಯೂಸ್
23-01-23 06:39 pm HK News Desk ದೇಶ - ವಿದೇಶ
ಚೆನ್ನೈ, ಜ.23 : ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಅರಕ್ಕೋಣಂನ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಭಾನುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಕ್ರೇನ್ ಮೂಲಕ ದೇಗುಲಕ್ಕೆ ಪ್ರದಕ್ಷಿಣೆ ಹಾಕಲಾಗುತ್ತಿತ್ತು. ಹರಕೆ ತೀರಿಸಲು ನೆರೆದಿದ್ದ ಭಕ್ತರಿಂದ ಹೂವಿನ ಹಾರ ಸ್ವೀಕರಿಸುತ್ತಿದ್ದ ವೇಳೆ ಕ್ರೇನ್ ಏಕಾಏಕಿ ಕುಸಿದು ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಎಸ್. ಭೂಪಾಲನ್ (40), ಬಿ. ಜೋತಿಬಾಬು (17), ಕೆ. ಮುತ್ತುಕುಮಾರ್ (39) ಮತ್ತು ಚಿನ್ನಸಾಮಿ (60) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕ್ರೇನ್ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆಮೇಲಿಯ ಕೆಳ್‌ವೀದಿಯಲ್ಲಿರುವ ದ್ರೌಪತಿಯಮ್ಮನ್, ಮಾಂಡಿಯಮ್ಮನ್ ದೇಗುಲಗಳಲ್ಲಿ ಮಯಿಲೇರುಮ್ ತಿರುವಿಳಾ ಆಚರಣೆ ವೇಳೆ ಅವಘಡ ನಡೆದಿದೆ. ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ನಡೆಯುವ ವಾರ್ಷಿಕ ಆಚರಣೆ ಇದಾಗಿದೆ.
At least 4 people died and 9 others were injured after a crane collapsed during a temple festival event in Keelveethi in Arakkonam. Giving details to news agency ANI, Ranipet Collector Bhaskara Pandiyan said there was no permission to use the crane and the crane operator is taken into custody. He added that an investigation is underway.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm