ಬ್ರೇಕಿಂಗ್ ನ್ಯೂಸ್
19-10-20 07:19 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್.19 : ಕಳೆದ ವಾರ ಹೈದರಾಬಾದ್ ನಲ್ಲಿ ಸುರಿದ ಭಾರೀ ಮಳೆಯಿಂದಾಗಿ 33 ಮಂದಿ ಸಾವನ್ನಪ್ಪಿದ್ದು, 30 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆಟಿ ರಾಮರಾವ್ ಸೋಮವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಮೃತರ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಕೆಟಿಆರ್, ಮಳೆ ಸಂಬಂಧಿ ಘಟನೆಯಲ್ಲಿ ಮೃತಪಟ್ಟ 33 ಜನರು ಸಾವನ್ನಪ್ಪಿದ್ದಾರೆ. ಈಗಾಗಲೇ ಮೃತಪಟ್ಟಂತ 29 ಜನರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ನೀಡಲಾಗಿದೆ ಎಂಬುದಾಗಿ ತಿಳಿಸಿದರು.

ಒಟ್ಟು 80 ವಿಶೇಷ ಅಧಿಕಾರಿಗಳನ್ನು ಸರ್ಕಾರ ನೇಮಿಸಿದ್ದು, ನಗರದಲ್ಲಿ ಮೃತಪಟ್ಟವರ ಸಂಖ್ಯೆ ಕಡಿಮೆ ಮಾಡಲು ಮೂರು ಹಂತದ ವಿಪತ್ತು ನಿರ್ವಹಣಾ ಯೋಜನೆ ರೂಪಿಸಿದ್ದೇವೆ ಎಂದು ಕೆಟಿಆರ್ ತಿಳಿಸಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm