ಬ್ರೇಕಿಂಗ್ ನ್ಯೂಸ್
03-02-23 03:27 pm HK News Desk ದೇಶ - ವಿದೇಶ
ನವದೆಹಲಿ, ಫೆ.3 : ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
2002 ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ದಿ ಮೋದಿ ಕ್ವೆಷನ್' ಲಿಂಕ್ಗಳನ್ನು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಯೂಟ್ಯೂಬ್ನಲ್ಲಿ ತೆಗೆದುಹಾಕುವ ನಿರ್ಧಾರದ ಕುರಿತು ದಾಖಲೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ತನ್ನ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಮೂರು ವಾರಗಳ ಅವಕಾಶ ನೀಡಿದ್ದು, ಏಪ್ರಿಲ್'ನಲ್ಲಿ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಸಂಸದ ಮಹುವಾ ಮೊಯಿತ್ರಾ, ಪತ್ರಕರ್ತ ಎನ್ ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಜಂಟಿಯಾಗಿ ಸಲ್ಲಿಸಿದ ಎರಡು ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.
The Supreme Court Friday issued notice to the Centre on petitions challenging actions taken by the latter in response to a BBC documentary titled ‘India: The Modi Question’. A bench of Justices Sanjiv Khanna and M M Sundresh asked the government to produce all relevant records and fixed the matter for hearing in April.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm