ಬ್ರೇಕಿಂಗ್ ನ್ಯೂಸ್
06-02-23 10:44 am HK News Desk ದೇಶ - ವಿದೇಶ
ಇಸ್ತಾಂಬುಲ್, ಫೆ.6: ಸೋಮವಾರ ಬೆಳಗ್ಗೆ ಟರ್ಕಿಯಲ್ಲಿ 7.8 ತೀವ್ರತೆಯಿದ್ದ ಪ್ರಬಲ ಭೂಕಂಪ ಸಂಭವಿಸಿದೆ. ದೇಶದ ದಕ್ಷಿಣ ಭಾಗದ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದ್ದು ಭಾರೀ ಕಟ್ಟಡಗಳು ಕುಸಿದು ಬಿದ್ದಿರುವ ವಿಡಿಯೋ ವೈರಲ್ ಆಗಿದೆ.
ಭೂಕಂಪದಲ್ಲಿ ಹಲವಾರು ಕಡೆಗಳಲ್ಲಿ ನೂರಾರು ಮಂದಿ ಮೃತಪಟ್ಟಿರುವ ಶಂಕೆಯಿದೆ. ಬಂಡುಕೋರ ಉಗ್ರರ ಕೈಯಲ್ಲಿರುವ ವಾಯುವ್ಯ ಸಿರಿಯಾದಲ್ಲಿ ಪರಿಸ್ಥಿತಿ ವಿನಾಶಕಾರಿಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಕಟ್ಟಡಗಳನ್ನು ತೊರೆದು, ತೆರೆದ ಖಾಲಿ ಪ್ರದೇಶದಲ್ಲಿ ಸೇರುವಂತೆ ನಾಗರಿಕರಿಗೆ ರಕ್ಷಣಾ ತಂಡಗಳು ಸೂಚಿವೆ. ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರವನ್ನು ಅಮೆರಿಕದ ಭೂವಿಜ್ಞಾನ ಸಂಸ್ಥೆ ಗುರುತಿಸಿದೆ.

ಭೂಕಂಪದಿಂದಾಗಿ ಅನೇಕ ಕಟ್ಟಡಗಳು ಕುಸಿದಿವೆ ಮತ್ತು ನೂರಾರು ಜನರು ಅವಶೇಷಗಳಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಕಟ್ಟಡಗಳು ಕುಸಿದು ಬಿದ್ದಿರುವ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭೀಕರತೆಗೆ ಸಾಕ್ಷಿಯಾಗಿವೆ. ಇದುವರೆಗೆ ಸಾವು - ನೋವಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಾಗಿಲ್ಲ.
A powerful 7.8-magnitude earthquake hit Turkey and Syria on Monday, killing dozens, levelling buildings while people were still in their sleep, and sending tremors that were felt as far away as the island of Cyprus. Local officials in Turkey put the initial death count at 53, although it threatened to climb substantially higher because it caught most people while they were still at home asleep.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm