ಬ್ರೇಕಿಂಗ್ ನ್ಯೂಸ್
06-02-23 04:04 pm HK News Desk ದೇಶ - ವಿದೇಶ
ನವದೆಹಲಿ, ಫೆ.6: ದಕ್ಷಿಣ ಟರ್ಕಿಯಲ್ಲಿ ನಡೆದ ತೀವ್ರ ಭೂಕಂಪದಲ್ಲಿ ಟರ್ಕಿ ಮತ್ತು ಸಿರಿಯಾ ಭಾಗದಲ್ಲಿ 284ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 2300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿರಿಯಾದ ಅಲೆಪ್ಪೋ, ಲಟಾಕಿಯಾ, ಹಮಾ, ಟಾರ್ಟಸ್ ನಗರದಲ್ಲಿ ಅತಿ ಹೆಚ್ಚು ಸಾವು ನೋವು ಉಂಟಾಗಿದೆ.
ಸಿರಿಯಾದ ಆರೋಗ್ಯ ಸಚಿವ ಅಹ್ಮದ್ ದಮಿರಿಯಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಟರ್ಕಿ ಮತ್ತು ಸಿರಿಯಾದಲ್ಲಿ ಹಲವಾರು ಕಡೆ ಕಟ್ಟಡಗಳು ನೆಲಕ್ಕುರುಳಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿರುವುದರಿಂದ ಹಲವಾರು ಜನ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಆರೋಗ್ಯ ಕಾರ್ಯಕರ್ತರು, ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಸಿರಿಯಾದ ಅಧ್ಯಕ್ಷ ಬಶರ್ ಅಲ್ ಅಸಾದ್ ತುರ್ತು ಸಭೆ ನಡೆಸಿದ್ದು, ರಕ್ಷಣಾ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದಾರೆ. ಟರ್ಕಿಯ ದಿಯಾರ್ಬಾಕಿರ್, ಗಾಜಿಯಾನ್ಟೆಂಪ್, ಅದಾನಾ ಎಂಬ ನಗರಗಳಲ್ಲಿ ಅತಿ ಹೆಚ್ಚು ಸಾವು ನೋವುಗಳಾಗಿವೆ. ಹೆಚ್ಚಿನ ಎತ್ತರದ ಕಟ್ಟಡಗಳು ಧರಾಶಾಯಿಯಾಗಿದ್ದು, ರಕ್ಷಣಾ ಕಾರ್ಯದಲ್ಲಿ ಶವಗಳನ್ನು ಮೇಲಕ್ಕೆತ್ತಲಾಗುತ್ತಿದೆ.
The most powerful earthquake in nearly a century struck Turkey and Syria early Monday, killing over 1,200 people in their sleep, levelling buildings and causing tremors felt as far away as Iraq. The 7.8-magnitude quake wiped out entire sections of major Turkish cities in a restless region filled with millions of people who have fled the civil war in Syria and other conflicts.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm