ಬ್ರೇಕಿಂಗ್ ನ್ಯೂಸ್
09-02-23 05:31 pm HK News Desk ದೇಶ - ವಿದೇಶ
ಹಿಮಾಚಲ, ಫೆ.9: ಜಿಎಸ್ಟಿ ಜಮಾ ಮಾಡಿಲ್ಲ ಎಂಬ ಆರೋಪದಡಿ ಗೌತಮ್ ಅದಾನಿ ಒಡೆತನದ ಅದಾನಿ ಕಂಪನಿ ಮೇಲೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ತೆರಿಗೆ ಇಲಾಖೆಯು ಪರ್ವಾನೂರಿನಲ್ಲಿರುವ ಅದಾನಿ ಕಂಪನಿ ಮೇಲೆ ದಾಳಿ ಮಾಡಿದೆ.
ಬುಧವಾರದಂದು ರಾತ್ರಿ ವೇಳೆ ಹಿಮಾಚಲ ಪ್ರದೇಶದಲ್ಲಿರುವ ಅದಾನಿ ವಿಲ್ಮಾರ್ ಗ್ರೂಪ್ನ ಸಿ ಆಯಂಡ್ ಎಫ್ ಸ್ಟೋರ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಳೆದ 5 ವರ್ಷದಿಂದ ಸರಕು ಮತ್ತು ಸೇವಾ ತೆರಿಗೆಯನ್ನು ಜಮಾ ಮಾಡಿಲ್ಲ ಎಂಬ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಇದು ಕಾಂಗ್ರೆಸ್ ನಡೆಸಿದ ದಾಳಿಯೇ?
ಅಬಕಾರಿ ಇಲಾಖೆ ಮತ್ತು ತೆರಿಗೆ ಇಲಾಖೆ ತಂಡವು ದಾಳಿ ಮಾಡುವ ಮೂಲಕ ಮೊದಲಿಗೆ ಗೋದಾಮಿನಲ್ಲಿರುವ ದಾಸ್ತಾನು ಮತ್ತು ದಾಖಲೆಯನ್ನು ಪರಿಶೀಲಿಸಿದ್ದಾರೆ.ಹಿಮಾಚಲ ಪ್ರದೇಶದಲ್ಲಿರುವ ಅದಾನಿ ಒಡೆತನದ ಏಳು ಕಂಪನಿಗಳಿವೆ. ಅವುಗಳಲ್ಲಿ ಹಣ್ಣುಗಳ ಕೋಲ್ಡ್ ಸ್ಟೋರ್ಗಳಿಂದ ಹಿಡಿದು, ದಿನಸಿ ಅಂಗಡಿಯವರೆಗಿನ ಸಾಮಾಗ್ರಿಗಳಿವೆ.ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿ ಅದಾನಿ ಕಂಪನಿ ಮೇಲೆ ನಡೆಸಿದ ಮೊದಲ ದಾಳಿ ಇದಾಗಿದೆ.

8 ಲಕ್ಷ ಕೋಟಿ ನಷ್ಟ ;
ಇತ್ತೀಚೆಗೆ ಅದಾನಿ ಗ್ರೂಪ್ ಮಾಲೀಕ ಗೌತಮ್ ಅದಾನಿ ಸಂಪತ್ತು ನೆಲಕಚ್ಚಿತ್ತು. ಕೇವಲ ಎರಡು ವಾರಗಳಲ್ಲಿ ದೊಡ್ಡ ನಷ್ಟ ಅನುಭವಿಸಿತ್ತು. 8 ಲಕ್ಷ ಕೋಟಿ ನಷ್ಟ ಹೊಂದಿದ್ದರು. ಈ ಬಗ್ಗೆ ಪಾರ್ಲಿಮೆಂಟ್ನಲ್ಲೂ ಚರ್ಚೆ ನಡೆದಿತ್ತು. ರಾಹುಲ್ಗಾಂಧಿಯವರು ಲೋಕಸಭೆಯಲ್ಲಿ ಗೌತಮ್ ಅದಾನಿ ಮತ್ತು ಮೋದಿ ಸ್ನೇಹದ ಬಗ್ಗೆ ವಾಗ್ವಾದ ನಡೆಸಿದ್ದರು. ಅನೇಕ ವರ್ಷದಿಂದಲೂ ಮೋದಿಗೆ ಗೌತಮ್ ಅದಾನಿ ಜೊತೆಗೆ ಸಂಪರ್ಕ ಇತ್ತು ಎಂದು ಹೇಳಿದ್ದರು. ಜೊತೆಗೆ ಕೆಲವು ಫೋಟೋ ಸಾಕ್ಷಾಧಾರಗಳನ್ನು ತೋರಿಸಿದ್ದರು.
In another major development, the Adani Wilmar Group has reportedly been raided by the State Excise and Taxation department. As per media reports, the GST officials have visited the offices of Adani Wilmar Group over allegations of GST violations. As per Times Now, the raid on Adani Wilmar Group was carried out following allegations of not depositing GST. Further, the officials are reportedly seeking information about input tax credit claims of the company with respect to state operations.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm