ಬ್ರೇಕಿಂಗ್ ನ್ಯೂಸ್
20-10-20 04:27 pm Headline Karnataka News Network ದೇಶ - ವಿದೇಶ
ದೆಹಲಿ ಅಕ್ಟೋಬರ್ 20: ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಸಹ ನಾಗರಿಕರೊಂದಿಗೆ ಸಂದೇಶ ವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಎರಡು ಬಾರಿ ಕೊರೊನಾ ವ್ಯಾಕ್ಸಿನ್ ಡೆವಲಪ್ಮೆಂಟ್ ಮತ್ತು ಡಿಸ್ಟ್ರಿಬ್ಯೂಷನ್ ಕುರಿತು ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದರು. ಅಥವಾ ಹುಡುಗಿಯರ ಮದುವೆ ವಯಸ್ಸಿನ ಬದಲಾವಣೆಯ ಬಗ್ಗೆ ಮಹತ್ವದ ನಿರ್ಧಾರದ ಬಗ್ಗೆ ಮೋದಿ, ಏನಾದ್ರೂ ಸಂದೇಶ ನೀಡಲಿದ್ದಾರಾ? ಅನ್ನೋ ಕುತೂಹಲ ಒಂದೆಡೆಯಾದರೆ ಇನ್ನೊಂದೆಡೆ ಆತಂಕ ಕೂಡ ಜನರಲ್ಲಿ ಮನೆ ಮಾಡಿದೆ.
आज शाम 6 बजे राष्ट्र के नाम संदेश दूंगा। आप जरूर जुड़ें।
— Narendra Modi (@narendramodi) October 20, 2020
Will be sharing a message with my fellow citizens at 6 PM this evening.
Prime Minister Narendra Modi has tweeted that he will address the nation at 6 pm today. "Will be sharing a message with my fellow citizens at 6 pm this evening," PM Modi wrote in his tweet, urging citizens to tune in.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm