ಬ್ರೇಕಿಂಗ್ ನ್ಯೂಸ್
15-02-23 10:44 pm HK News Desk ದೇಶ - ವಿದೇಶ
ನವದೆಹಲಿ, ಫೆ.15 : ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಯುವತಿ, ಸನಾ ರಾಮಚಂದ್ ಗುಲ್ವಾನಿ ಅವರನ್ನು ಪಂಜಾಬ್ ಪ್ರಾಂತ್ಯದ ಹಸನಾಬ್ದಲ್ನ ಸಹಾಯಕ ಆಯುಕ್ತರು ಹಾಗೂ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.
ಈ ಮೂಲಕ ಪಾಕಿಸ್ತಾನ ಆಡಳಿತಾತ್ಮಕ ಸೇವೆ (ಪಿಎಎಸ್)ಗೆ ಸೇರ್ಪಡೆಗೊಂಡ ಹಿಂದೂ ಸಮುದಾಯದ ಮೊದಲ ಸಹಾಯಕ ಆಯುಕ್ತರೆಂಬ ಖ್ಯಾತಿಗೆ ಸನಾ ಪಾತ್ರರಾಗಿದ್ದಾರೆ. ಸಿಂಧ್ ಪ್ರಾಂತ್ಯದ ಶಿಕಾರ್ಪುರ ಮೂಲದವರಾದ ಸನಾ, 2020ರಲ್ಲಿ ಕೇಂದ್ರ ಉನ್ನತ ಸೇವೆ (ಸಿಎಸ್ಎಸ್) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ಕಳೆದ ವಾರವಷ್ಟೆ ಹಸನಾಬ್ದಲ್ನ ಸಹಾಯಕ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ದಿ ಡಾನ್ ಪತ್ರಿಕೆ ವರದಿ ಮಾಡಿದೆ.
ಸನಾ ತಮ್ಮ ಮೊದಲ ಪ್ರಯತ್ನದಲ್ಲೇ ಸಿಎಸ್ಎಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
A doctor who is said to be Pakistan's first Hindu female civil servant is now the assistant commissioner and administrator in Punjab province's Hassanabdal city, the first in the town's history, the media reported on Monday. Dr Sana Ramchand Gulwani, 27, joined the Pakistan Administrative Service (PAS) after passing the Central Superior Services (CSS) exam 2020.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm