ಬ್ರೇಕಿಂಗ್ ನ್ಯೂಸ್
24-02-23 02:44 pm HK News Desk ದೇಶ - ವಿದೇಶ
ವಾಷಿಂಗ್ಟನ್, ಫೆ.24 : ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಭಾರತ ಮೂಲದ ಉದ್ಯಮಿ ಅಜಯ್ ಬಾಂಗ ಅವರನ್ನು ಅಮೆರಿಕ ನಾಮನಿರ್ದೇಶನ ಮಾಡಿದೆ. ಅಧ್ಯಕ್ಷ ಸ್ಥಾನದಿಂದ ಡೇವಿಡ್ ಮಾಲ್ಬಾಸ್ ಕೆಳಗಿಳಿಯಲಿದ್ದು, ತೆರವಾಗುವ ಸ್ಥಾನಕ್ಕೆ ಅಜಯ್ ಬಾಂಗಾ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಮಾಸ್ಟರ್ ಕಾರ್ಡ್ನ ಅಧ್ಯಕ್ಷ ಮತ್ತು ಸಿಇಒ ಆಗಿದ್ದ ಅಜಯ್ ಬಾಂಬಾ ಈಗ ಜನರಲ್ ಅಟ್ಲಾಂಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಾಗತಿಕ ಸಂಸ್ಥೆಯಾದ ವರ್ಲ್ಡ್ ಬ್ಯಾಂಕ್ ಅನ್ನು ಮುನ್ನಡೆಸಲು ಅಜಯ್ ಬಾಂಗಾ ಸಜ್ಜುಗೊಂಡಿದ್ದಾರೆ ಎಂದು ಜೋ ಬೈಡೆನ್ ಹೇಳಿದ್ದಾರೆ. ಇವರ ನೇಮಕವನ್ನು ವಿಶ್ವ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರು ಒಪ್ಪಿದರೆ, ಅಜಯ್ ಬಾಂಗಾ ಅವರು ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಮೊದಲ ಭಾರತ ಮೂಲದ ಸಿಖ್ ಅಮೆರಿಕನ್ ಪ್ರಜೆ ಮುಖ್ಯಸ್ಥ ಹುದ್ದೆಗೇರಲಿದ್ದಾರೆ.
63 ವರ್ಷ ವಯಸ್ಸಿನ ಬಾಂಗಾ ಅವರು ಈಗ ಜನರಲ್ ಅಟ್ಲಾಂಟಿಕ್ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಮಾಸ್ಟರ್ಕಾರ್ಡ್ ಕಂಪನಿಯಲ್ಲಿ ಸಿಇಒ ಆಗಿದ್ದರು. ಇವರಿಗೆ 2016 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿತ್ತು. ಬಾಂಗಾ ಅವರು 1959ರಲ್ಲಿ ಪುಣೆಯ ಖಾಡ್ಕಿಯಲ್ಲಿ ಜನಿಸಿದರು. ಇವರ ತಂದೆ ಸಿಖ್ಖರಾಗಿದ್ದು ಸೇನೆಯಲ್ಲಿ ಅಧಿಕಾರಿಯಾಗಿದ್ದರು. ಮೂಲತಃ ಇವರು ಪಂಜಾಬ್ನ ಜಲಂಧರ್ ನಿವಾಸಿ. ಉನ್ನತ ಶಿಕ್ಷಣದ ಬಳಿಕ ಅಮೆರಿಕಕ್ಕೆ ಹೋಗಿ ನೆಲೆಸಿದ್ದರು.
Political leaders and industry captains on February 24 hailed Indian American Ajay Banga's nomination as World Bank president, saying he is an inspired choice and a phenomenal addition to the list of Indian-origin leaders at the helm of globally impactful organisations. President Joe Biden on Thursday announced that the U.S. is nominating Mr. Banga to lead the World Bank, saying the business leader is uniquely equipped to lead the global institution at “this critical moment in history”.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm