ಬ್ರೇಕಿಂಗ್ ನ್ಯೂಸ್
25-02-23 09:16 pm HK News Desk ದೇಶ - ವಿದೇಶ
ಭೋಪಾಲ್, ಫೆ.25: ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಕೋಲ್ ಮಹಾಕುಂಭದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 15 ಜನ ಮೃತಪಟ್ಟಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ನೆರೆಯ ಸಿಧಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರಲ್ಲಿ ಬಹುತೇಕರು ಕೋಲ್ ಬುಡಕಟ್ಟು ಜನಾಂಗದವರಾಗಿದ್ದಾರೆ.
ಸಿಧಿ ಜಿಲ್ಲೆಯ ಚುರ್ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಚುರ್ಹತ್-ರೇವಾ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಮೂರು ಬಸ್ಸುಗಳಿಗೆ ಡಿಕ್ಕಿ ಹೊಡೆದಿದೆ. ಸಿಧಿ ಮತ್ತು ಸಿಂಗ್ರೌಲಿ ಜಿಲ್ಲೆಯ ಆದಿವಾಸಿಗಳು ಬಸ್ಸು ಹತ್ತುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಏಳು ಜನರು ಆಸ್ಪತ್ರೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ರೇವಾ ಮತ್ತು ಸಿಧಿ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮತ್ತು ಇತರರೊಂದಿಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳಿಗೆ ಎಲ್ಲಾ ರೀತಿಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
The death toll in the accident in which a cement-laden truck hit three buses parked on the side of a road on the Rewa-Satna border in Madhya Pradesh has gone up to 14, which also left at least 60 persons injured, officials said on February 25. The accident occurred around 9 p.m. on Friday outside a tunnel near Barkhada village and people in the buses were returning from the ‘ Kol Mahakumbh’ in Satna city, they said.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm