ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm