ಸರ್ವಂ ಶ್ರೀರಾಮ ಮಯಂ ! ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ - LIVE

05-08-20 05:41 am       Headline Karnataka News Network   ದೇಶ - ವಿದೇಶ

ಸರ್ವಂ ಶ್ರೀರಾಮ ಮಯಂ ! ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ - LIVE on Headline Karnataka

ದಶಕಗಳ ಹಿಂದಿನ ರಾಮ ಜನ್ಮಭೂಮಿ ವಿವಾದಕ್ಕೆ ತೆರೆ ಬಿದ್ದಿದೆ. ಈ ಬೆನ್ನಲ್ಲೀಗ ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ಭೂಮಿ ಪೂಜೆ ಕಾರ್ಯಕ್ರಮವನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಹಾಗೆಯೇ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಜತೆಗೆ ವಿವಿಧ ಕ್ಷೇತ್ರಗಳ 175 ಮಂದಿ ಗಣ್ಯರು ಭಾಗವಹಿಸಲಿದ್ದಾರೆ.


ಸರ್ವಂ ಶ್ರೀರಾಮ ಮಯಂ ! ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ - LIVE on Headline Karnataka