ಬ್ರೇಕಿಂಗ್ ನ್ಯೂಸ್
13-03-23 10:22 pm HK News Desk ದೇಶ - ವಿದೇಶ
ಮುಂಬೈ, ಮಾ.13: ಭಿನ್ನ, ವಿಭಿನ್ನ ಡ್ರೆಸ್ ಗಳ ಮೂಲಕ ತನ್ನ ಅಭಿಮಾನಿಗಳನ್ನು ಆಗಾಗ್ಗ ಹೊಸ ಲೋಕಕ್ಕೆ ಕೊಂಡೊಯ್ಯುವ ಬಾಲಿವುಡ್ ನಟಿ, ಉರ್ಫಿ ಜಾವೇದ್ ಇದೀಗ ಬಿದಿರಿನಿಂದ ಮಾಡಿದ ಡ್ರೆಸ್ ನಲ್ಲಿ ನಲಿದಿರುವ ವಿಡಿಯೋವೊಂದು ವೈರಲ್ ಆಗಿದೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಉರ್ಫಿ ಜಾವೇದ್, ಬಿದಿರಿನ ಬುಟ್ಟಿ ಯಿಂದ ತಯಾರಿಸಲಾದ ಡ್ರೆಸ್ ನಲ್ಲಿ ಫೋಸ್ ನೀಡಿದ್ದಾರೆ. ಈಗ ಅಸ್ವಿತ್ವ ಕಳೆದುಕೊಳ್ಳುತ್ತಿರುವ ಬಿದಿರಿನಿಂದ ಹೇಗೆ ಉತ್ಪನ್ನಗಳನ್ನು ತಯಾರಿಸಬಹುದು ಎಂದು ಬರೆದುಕೊಂಡಿದ್ದಾರೆ.
ಕುಶಲ ಕರ್ಮಿಗಳು ಅದ್ಬುತವಾದ ಕುರ್ಚಿಗಳು, ಟೇಬಲ್ ತಯಾರಿಸಲು ಬಿದಿರಿನ ದಾರಗಳನ್ನು ಹೇಗೆ ಬಳಸುತ್ತಾರೆ ಎಂಬುದು ನನಗೆ ಯಾವಾಗಲೂ ಅಶ್ಚರ್ಯವನ್ನುಂಟು ಮಾಡುತ್ತದೆ. ನನ್ನ ಮನಸ್ಸನ್ನು ಬೆಚ್ಚಿ ಬೀಳಿಸುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಇನ್ನು ಇತ್ತೀಚಿಗಷ್ಟೇ ಮುಂಬೈನ ವಿಮಾನ ನಿಲ್ದಾಣದಲ್ಲಿ ಉರ್ಫಿ ಜಾವೇದ್ ಕಾಣಿಸಿಕೊಂಡಿದ್ದು, ನಟಿಯ ಕಿತ್ತೋಗಿರೋ ವೇಷಭೂಷಣಕ್ಕೆ ನೆಟಿಜನ್‌ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಸೇಫ್ಟಿ ಪಿನ್‌ಗಳು, ರೇಜರ್‌ಗಳು, ಗ್ಲಾಸ್‌ಗಳು, ಸೇರಿದಂತೆ ವಿಭಿನ್ನ ವಸ್ತುಗಳಲ್ಲಿ ರೆಡಿ ಮಾಡಿದ ಬಟ್ಟೆಗಳನ್ನು ಇವರು ಧರಿಸಿ ಸುದ್ದಿ ಮಾಡುತ್ತಾರೆ. ಈ ರೀತಿಯ ವೇಷಭೂಷಣಕ್ಕೆ ಕೇವಲ ಟೀಕೆಗಳನ್ನು ಮಾತ್ರವಲ್ಲ, ಮೆಚ್ಚುಗೆಯನ್ನೂ ಗಳಿಸುತ್ತಾರೆ. ಹಾಲಿವುಡ್ ತಾರೆ ಟೇಲರ್ ಸ್ವಿಫ್ಟ್ ಕೂಡ ಇತ್ತೀಚೆಗೆ ಇದೇ ರೀತಿಯ ಉಡುಪನ್ನು ಧರಿಸಿ ಸುದ್ದಿ ಮಾಡಿದ್ದರು.
ಬಿಗ್ ಬಾಸ್ ಒಟಿಟಿಯಿಂದ ಫೇಮಸ್ ಆಗಿರುವ ಉರ್ಫಿ ಈವರೆಗೆ ಹಲವು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಟ್ ಆ್ಯಂಡ್ ಬೋಲ್ಡ್ ಬ್ಯೂಟಿ ತಮ್ಮದೇಯಾದ ಅಭಿಮಾನಿಗಳನ್ನು ಸಹ ಹೊಂದಿದ್ದಾರೆ.
Urfi Javed loves to create outfits from unique things. So far, the fashionista has created several bizarre outfits from different items like dustbin bags, broken glass and clips. Urfi has done it all and this time the actress has made an outfit out of a ‘tokri’(bamboo basket).
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm