ಬ್ರೇಕಿಂಗ್ ನ್ಯೂಸ್
18-03-23 01:03 pm HK News Desk ದೇಶ - ವಿದೇಶ
ಸಂಭಾಲ್, ಮಾ.18: ಕೋಲ್ಡ್ ಸ್ಟೋರೇಜ್‌ನ ಕಟ್ಟಡದ ಛಾವಣಿ ಕುಸಿದ ಪರಿಣಾಮ 14 ಮಂದಿ ಕಾರ್ಮಿಕರು ಸ್ಥಳದಲ್ಲಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ.
ಚಂಡೌಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ರಸ್ತೆಯಲ್ಲಿ ಕುಸಿದ ಕಟ್ಟಡದ ಅವಶೇಷಗಳಿಂದ 24 ಜನರನ್ನು ಹೊರತೆಗೆಯಲಾಯಿತು.
ಕುಸಿತದ ಹಿಂದಿನ ಕಾರಣಗಳನ್ನು ತನಿಖೆ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮಿತಿ ರಚಿಸಿದ್ದಾರೆ.
ಕೋಲ್ಡ್ ಸ್ಟೋರೇಜ್ ಮಾಲೀಕರಾದ ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಅವರನ್ನು ಹಲ್ದ್ವಾನಿಯಿಂದ ಬಂಧಿಸಲಾಗಿದೆ.
ಪೊಲೀಸರು ಅಂಕುರ್ ಮತ್ತು ರೋಹಿತ್ ವಿರುದ್ಧ ಸೆಕ್ಷನ್ 304 ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
The Police registered a case under Section 304A (causing death by negligence) of the Indian Penal Code against Ankur and Rohit on Thursday. SAMBHAL: Police have arrested the two owners of cold storage here where 14 people were killed and several injured after the building s roof collapsed, a senior official said on Saturday. The two were arrested from the Haldwani district in Uttarakhand, he said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm