ಬ್ರೇಕಿಂಗ್ ನ್ಯೂಸ್
20-03-23 12:50 pm HK News Desk ದೇಶ - ವಿದೇಶ
ಪಾಟ್ನಾ, ಮಾ.20: ರೈಲು ನಿಲ್ದಾಣದ ಎಲ್ಲಾ ಟಿವಿ ಸ್ಕ್ರೀನ್ ಗಳಲ್ಲಿ ಫೋರ್ನ್ ಕ್ಲಿಪ್ ಪ್ರದರ್ಶನವಾದ್ದರಿಂದ ಪ್ರಯಾಣಿಕರು ಕೆಲಹೊತ್ತು ತಬ್ಬಿಬ್ಬಾದ ಪ್ರಸಂಗ ನಡೆದಿದೆ. ಬಿಹಾರದ ರಾಜಧಾನಿ ಪಾಟ್ನಾ ರೈಲು ನಿಲ್ದಾಣದಲ್ಲಿ ಈ ಎಡವಟ್ಟು ಆಗಿದೆ. 10 ಪ್ಲಾಟ್ ಫಾರಂಗಳಲ್ಲಿ ಅಳವಡಿಸಲಾಗಿದ್ದ ಎಲ್ಲಾ ಟಿವಿ ಸ್ಕ್ರೀನ್ ಗಳಲ್ಲಿ ಮೂರು ನಿಮಿಷ ಅಶ್ಲಿಲ ವಿಡಿಯೋ ಮೂಡಿಬಂದಿದೆ.
ಇದರಿಂದ ರೈಲಿಗಾಗಿ ಕಾಯುತ್ತಿದ್ದ ನೂರಾರು ಪ್ರಯಾಣಿಕರು ವಿಚಿತ್ರವಾದ ಪರಿಸ್ಥಿತಿಯನ್ನು ಎದುರಿಸಿದರು. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಡಣಾಪುರ ವಿಭಾಗದ ರೈಲು ನಿಲ್ದಾಣಗಳಲ್ಲಿ ವೀಡಿಯೊ ಮತ್ತು ಚಲನಚಿತ್ರಗಳನ್ನು ಪ್ರಸಾರ ಮಾಡುವ ಗುತ್ತಿಗೆಯನ್ನು ಖಾಸಗಿ ಕಂಪನಿಗೆ ನೀಡಲಾಗಿದೆ. ರೈಲ್ವೆ ಸಂರಕ್ಷಣಾ ಪಡೆ (ಆರ್ಪಿಎಫ್) ಅಧಿಕಾರಿಗಳು ತಕ್ಷಣ ಅವರನ್ನು ಸಂಪರ್ಕಿಸಿ ಪ್ರಸಾರವನ್ನು ನಿಲ್ಲಿಸಿದರು.
ಈ ಅಚಾತುರ್ಯ ಘಟನೆಯನ್ನು ದೃಢಪಡಿಸಿದ ಡಣಾಪುರ ಡಿಆರ್ಎಂ ಕಚೇರಿಯ ಅಧಿಕೃತ ವಕ್ತಾರ ಪ್ರಭಾತ್ ಕುಮಾರ್, "ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದ್ದೇವೆ ಮತ್ತು ಒಪ್ಪಂದ ರದ್ದತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇದು ಅಸಹನೀಯ ಘಟನೆಯಾಗಿದ್ದು, ಕಂಪನಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ್ದು, ಕಪ್ಪುಪಟ್ಟಿಗೆ ಸೇರಿಸುತ್ತೇವೆ ಎಂದು ಹೇಳಿದ್ದಾರೆ.
Hundreds of people were left blushing after an adult film replaced advertisements being played on the TV screens installed at Bihar’s Patna railway station for three minutes on Sunday around 9:30 am.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm