ಬ್ರೇಕಿಂಗ್ ನ್ಯೂಸ್
28-03-23 01:28 pm HK News Desk ದೇಶ - ವಿದೇಶ
ಯಾರು ತಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲವೋ ಅವರು ಮಾರ್ಚ್ 31ಕ್ಕೂ ಮುನ್ನ 1000 ರೂಪಾಯಿ ಪಾವತಿ ಮಾಡಿ ಎರಡು ಪ್ರಮುಖ ದಾಖಲೆಗಳನ್ನು ಲಿಂಕ್ ಮಾಡಿಕೊಳ್ಳಬಹುದು. ಜೂನ್ 30, 2022ರವರೆಗೆ ನೀವು ಯಾವುದೇ ದಂಡ ಪಾವತಿ ಮಾಡದೆ ಪ್ಯಾನ್- ಆಧಾರ್ ಲಿಂಕ್ ಮಾಡುವ ಅವಕಾಶ ನೀಡಲಾಗಿತ್ತು. 1 ಸಾವಿರ ದಂಡ ವಿಧಿಸುವುದಕ್ಕೂ ಮುನ್ನ ಡಿಸೆಂಬರ್ ಕೊನೆಯವರೆಗೆ 500 ರೂಪಾಯಿ ದಂಡವಾಗಿತ್ತು. ನೀವು ಆನ್ಲೈನ್, ಆಫ್ಲೈನ್ನಲ್ಲಿ ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು. ಪ್ಯಾನ್ ಕಾರ್ಡ್ಗೆ ಈಗಾಗಲೇ ಆಧಾರ್ ಲಿಂಕ್ ಆಗಿದೆಯೇ ಎಂದು ನೀವು ಚೆಕ್ ಮಾಡಬಹುದು.
ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಈಗಾಗಲೇ ಲಿಂಕ್ ಆಗಿದ್ದರೆ ಸ್ಕ್ರೀನ್ನಲ್ಲಿ Your PAN xxxxxxxxxx is already linked to given Aadhaar xxxxxxxxxxxx (ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಈಗಾಗಲೇ ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲಾಗಿದೆ) ಎಂದು ಕಾಣಲಿದೆ. ಒಂದು ವೇಳೆ ಪ್ಯಾನ್ಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ಮುಂದಿನ ಹಂತವನ್ನು ಪಾಲಿಸಿ ಪ್ಯಾನ್ ಲಿಂಕ್ ಮಾಡಬೇಕಾಗುತ್ತದೆ.
ಆಧಾರ್ ಲಿಂಕ್ ಸ್ಟೇಟಸ್ ತಿಳಿಯಲು ಇನ್ನೊಂದು ವಿಧಾನ ನೀವು ಎಸ್ಎಂಎಸ್ ಮೂಲಕವೂ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿದುಕೊಳ್ಳಬಹುದು. ಎಸ್ಎಂಎಸ್ ಮೂಲಕ ತಿಳಿಯಲು ನೀವು 567678 ಅಥವಾ 56161ಗೆ ಎಸ್ಎಂಎಸ್ ಮಾಡಬೇಕಾಗುತ್ತದೆ. UIDPAN ಎಂದು ಟೈಪ್ ಮಾಡಿ ಒಂದು ಸ್ಪೇಸ್ ನೀಡಿ ಬಳಿಕ 12 ಡಿಜಿಟ್ನ ಆಧಾರ್ ಸಂಖ್ಯೆಯನ್ನು ಟೈಪ್ ಮಾಡಿ, ಒಂದು ಸ್ಪೇಸ್ ನೀಡಬೇಕು. ಅದಾದ ಬಳಿಕ ಪ್ಯಾನ್ ಸಂಖ್ಯೆಯನ್ನು ನಮೂದಿಸಿ 567678 ಅಥವಾ 56161ಗೆ ಎಸ್ಎಂಎಸ್ ಕಳುಹಿಸಬೇಕು.
The linking of PAN and Aadhaar has been made mandatory by the Central Board of Direct Taxes (CBDT). March 31, 2023, has been fixed as the deadline till which taxpayers can link their permanent account number (PAN) with Aadhaar. Failure to do so will result in PAN becoming inoperative, which means you will not be able to file income tax returns, perform several banking services, or carry out NSE or BSE transactions.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm