ಬ್ರೇಕಿಂಗ್ ನ್ಯೂಸ್
01-04-23 09:38 pm HK News Desk ದೇಶ - ವಿದೇಶ
ಚಂಡೀಗಢ, ಎ.1 : 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶನಿವಾರ ಸಂಜೆ ಪಟಿಯಾಲ ಸೆಂಟ್ರಲ್ ಜೈಲಿನಿಂದ ಸಿಧು ಬಿಡುಗಡೆಯಾಗಿದ್ದಾರೆ. ಸಿಧು ಅವರು ಶನಿವಾರ ಮಧ್ಯಾಹ್ನದ ವೇಳೆಗೆ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಸಂಜೆ 5:53ಕ್ಕೆ ಜೈಲಿನಿಂದ ಹೊರಬಂದರು. ಈ ವೇಳೆ ಸಿಧು ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು.
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಸಿಧು ಅವರನ್ನು ಉತ್ತಮ ನಡವಳಿಕೆಯ ಕಾರಣದಿಂದ ರಾಜ್ಯ ಸರ್ಕಾರ ಅದಕ್ಕೂ ಮೊದಲೇ ಬಿಡುಗಡೆ ಮಾಡಿದೆ.
ಈ ಬಗ್ಗೆ ಸಿಧು ಪರ ವಕೀಲ ಹೆಚ್.ಪಿ.ಎಸ್ ವರ್ಮಾ ಮಾತನಾಡಿ, ಸಿಧು ಬಿಡುಗಡೆ ಅವಧಿ ಮೇ ತಿಂಗಳಿಗೆ ನಿಗದಿಯಾಗಿತ್ತು. ಆದರೆ ಉತ್ತಮ ನಡವಳಿಕೆ ಹೊಂದಿರುವ ಎಲ್ಲಾ ಕೈದಿಗಳಿಗೆ ಶಿಕ್ಷೆಯ ಅವಧಿಯನ್ನ ಕಡಿತಗೊಳಿಸಲಾಗುತ್ತದೆ. ಹಾಗಾಗಿ ಸಿಧು ಅವರು 2 ತಿಂಗಳು ಮುಂಚಿತವಾಗಿಯೇ ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
Putting an end to speculation of his likely release, former Punjab Congress chief Navjot Singh Sidhu on Friday said he will be released from jail on April 1, Saturday. He is lodged in jail in a road rage case dating back to 1988. According to media reports, Sidhu will be prematurely released for his good conduct.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm