ಬ್ರೇಕಿಂಗ್ ನ್ಯೂಸ್
11-04-23 09:10 pm HK News Desk ದೇಶ - ವಿದೇಶ
ಕಾಸರಗೋಡು, ಎ.11: ಮೂರು ವರ್ಷದ ಇಬ್ಬರು ಹಾಲುಗಲ್ಲದ ಪುಟಾಣಿಗಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಅಡೂರಿನಲ್ಲಿ ನಡೆದಿದೆ.
ಅಡೂರು ಬಳಿಯ ದೇವರಡ್ಕ ನಿವಾಸಿ ಶಾಫಿ ಎಂಬವರ ಪುತ್ರ ಮಹಮ್ಮದ್ ಆಶಿಕ್(3.5) ಮತ್ತು ಹಸೈನಾರ್ ಎಂಬವರ ಮೂರು ವರ್ಷದ ಮಗು ಮಹಮ್ಮದ್ ಫಾಸಿಲ್ ಮೃತ ಪುಟಾಣಿಗಳು.
ಅಡೂರು ಬಳಿಯ ದೇವರಡ್ಕದ ತಪಸ್ವಿನಿ ಎಂಬ ಕೆರೆಯ ಬಳಿಯಿಂದ ಮಕ್ಕಳು ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ. ಇದನ್ನು ನೋಡಿದ ಇತರ ಮಕ್ಕಳು ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ಸ್ಥಳೀಯರು ಕೆರೆಗೆ ಹಾರಿ ಮಕ್ಕಳನ್ನು ಮೇಲಕ್ಕೆತ್ತಿದ್ದು, ಮುಳ್ಳೇರಿಯಾ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ ಇತರೇ ಮಕ್ಕಳು ನೋಡ ನೋಡುತ್ತಿದ್ದಂತಲೇ ಹೃದಯ ವಿದ್ರಾವಕ ಘಟನೆ ನಡೆದಿದ್ದು ಅಮಾಯಕ ಮಕ್ಕಳು ಸಾವು ಕಂಡಿದ್ದಾರೆ. ಅಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, two children drowned and died at Adoor Lake. The deceased children were Mohammed Ashik (3.5), son of Devaradka resident Shafi, and Mohammed Fasil (3), son of Hassainar.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm