ಬ್ರೇಕಿಂಗ್ ನ್ಯೂಸ್
22-04-23 04:59 pm HK News Desk ದೇಶ - ವಿದೇಶ
ಮಧ್ಯಪ್ರದೇಶ, ಎ.22: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 28 ಲಕ್ಷ ರೂಪಾಯಿ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ.
ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರು ಇಂದು ಬೆಳಗ್ಗೆ ಮುಖಾಮುಖಿಯಾಗಿದ್ದ ವೇಳೆ ಎನ್‌ಕೌಂಟರ್ ನಡೆದಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಹೇಳಿದ್ದಾರೆ.
ಹತ್ಯೆಯಾದ ಮಾವೋವಾದಿಗಳನ್ನು ಪ್ರದೇಶ ಸಮಿತಿ ಸದಸ್ಯೆ ಸುನೀತಾ ಮತ್ತು ಮಾವೋವಾದಿಗಳ ವಿಭಾಗವಾದ ಭೋರಾಮ್‌ಡಿಯೋ ಸಮಿತಿಯ ಕಮಾಂಡರ್ ಮತ್ತು ವಿಸ್ತಾರ್ ದಲಂನಲ್ಲಿ ಸಕ್ರಿಯವಾಗಿರುವ ಎಸಿಎಂ ಸರಿತಾ ಖತಿಯಾ ಮೋಚಾ ಎಂದು ಗುರುತಿಸಲಾಗಿದೆ ಎಂದು ಹೇಳಿದರು.
ಇಬ್ಬರಿಗೂ ತಲಾ 14 ಲಕ್ಷ ರೂಪಾಯಿ ಬಹುಮಾನವಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅವರಿಂದ ಬಂದೂಕುಗಳು, ಕಾರ್ಟ್ರಿಡ್ಜ್‌ಗಳು, ಇತರ ಕೆಲವು ಮದ್ದುಗುಂಡುಗಳು ಮತ್ತು ನಕ್ಸಲ್ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.
Two women Naxalites, who had a collective bounty of Rs 28 lakh on their heads, were killed in an encounter with security forces in the Balaghat district of Madhya Pradesh on Saturday.The face-off took place in Kadla forest area under Garhi police station limits in the wee hours, Superintendent of Police (SP) Sameer Saurabh told PTI.
21-07-25 05:56 pm
HK News Desk
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm