ಬ್ರೇಕಿಂಗ್ ನ್ಯೂಸ್
02-05-23 01:49 pm HK News Desk ದೇಶ - ವಿದೇಶ
ಬಿಹಾರ, ಮೇ .2 : ಸ್ಲಂನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ, ಮನೆಯಲ್ಲಿ ಮಲಗಿದ್ದ ನಾಲ್ವರು ಬಾಲಕಿಯರು ಸುಟ್ಟು ಕರಕಲಾಗಿ 7 ಮಂದಿ ಗಾಯಗೊಂಡಿರುವ ಹೃದಯವಿದ್ರಾಹಕ ಘಟನೆ ಮುಜಾಫರ್‌ಪುರ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಲ್ಲಿ ಮಲಗಿದ್ದ ನರೇಶ್ ರಾಮ್ ಅವರ ಪುತ್ರಿ ಸೋನಿ ಕುಮಾರಿ (15), ಅಮೃತಾ ಕುಮಾರಿ (12), ಕವಿತಾ ಕುಮಾರಿ (8) ಮತ್ತು ಶಿವಾನಿ ಕುಮಾರಿ (6) ಸುಟ್ಟು ಕರಕಲಾಗಿದ್ದಾರೆ.
ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಮದಯಾಳು ಠಾಣೆ ಬಳಿಯ ಗುಡಿಸಲಿನಂತಿರುವ ಮನೆಯಲ್ಲಿ ಬೆಳಗಿನ ಜಾವ ಅಗ್ನಿ ಅನಾಹುತ ಸಂಭವಿಸಿದೆ. ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.ಅಗ್ನಿ ಅನಾಹುತಕ್ಕೆ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
Four minor girls of a family were charred to death in a fire that broke out in their hut in Bihar’s Muzaffarpur district, police said on Tuesday. According to police, the incident occurred at Ramdayalu locality under Sadar police station around 10 p.m on Monday. The victims — Soni Kumari (12), Shivani Kumari (8), Amrita Kumari (5) and Rita Kumari (3) — were daughters of one Naresh Ram. The girls were sleeping when the fire engulfed their hut trapping the four inside. Soon, the inferno spread to three adjacent huts.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm