ಬ್ರೇಕಿಂಗ್ ನ್ಯೂಸ್
04-05-23 12:03 pm HK News Desk ದೇಶ - ವಿದೇಶ
ನವದೆಹಲಿ, ಮೇ 4: ಭಾರತ ಮೂಲದ ಅಮೆರಿಕ ನಿವಾಸಿ ಅಜಯ್ ಬಂಗಾ ವಿಶ್ವ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೂನ್ 2 ರಿಂದ ಮುಂದಿನ 5 ವರ್ಷಗಳ ವರೆಗೆ ಬಂಗಾ ಅಧ್ಯಕ್ಷರಾಗಿ ಇರಲಿದ್ದಾರೆ.
ಅಜಯ್ ಬಂಗಾ ಅವರು ವಿಶ್ವಬ್ಯಾಂಕ್‌ನ 14ನೇ ಅಧ್ಯಕ್ಷರಾಗಲಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇಮಿಸಿದ್ದ ಡೇವಿಡ್ ಮಾಲ್ಪಾಸ್ ಅವರಿಂದ ಬಂಗಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಮೆರಿಕವೇ ವಿಶ್ವ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡುತ್ತದೆ. 1944 ರಲ್ಲಿ ಯುರೋಪ್ ದೇಶಗಳೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಅವಕಾಶ ಆ ದೇಶಕ್ಕಿದೆ. ಅದರಂತೆ ಅಧ್ಯಕ್ಷ ಜೋ ಬೈಡನ್ ಅವರು ಅಜಯ್ ಬಂಗಾರನ್ನು ಫೆಬ್ರವರಿಯಲ್ಲಿ ಮುಖ್ಯಸ್ಥರ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದರು.
![]()
ಅಜಯ್ ಬಂಗಾ ಮೂರು ದಶಕಕ್ಕೂ ಅಧಿಕ ಸಮಯದಿಂದ ಜಾಗತಿಕವಾಗಿ ಉದ್ಯೋಗ ಸೃಷ್ಟಿ, ಹೂಡಿಕೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ಜಾಗತಿಕವಾಗಿ ಖ್ಯಾತರಾಗಿದ್ದಾರೆ. ಹಲವಾರು ಸಂಸ್ಥೆಗಳಿಗೆ ಆರ್ಥಿಕ ಯಶಸ್ಸಿಗೆ ಸಲಹೆ, ಮಾರ್ಗದರ್ಶನ ನೀಡಿದ್ದಾರೆ. "ಅಜಯ್ ಬಂಗಾ ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಿದ್ದಾರೆ. ಅವರ ಪರಿಣತಿ, ಅನುಭವ ಜಾಗತಿಕ ಮಟ್ಟದಲ್ಲಿ ಪರಿವರ್ತನೆ ತರಲಿದೆ ಎಂದು ಬೈಡನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The World Bank confirmed Wednesday that Ajay Banga will be its next president, handing him the reins at a pivotal time as it looks to reshape its role to better address climate change. "The Board looks forward to working with Mr. Banga on the World Bank Group Evolution process," the development lender wrote in a statement published shortly after executives voted to approve his leadership for a five-year term.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm