ಬ್ರೇಕಿಂಗ್ ನ್ಯೂಸ್
04-05-23 02:06 pm HK News Desk ದೇಶ - ವಿದೇಶ
ತ್ರಿಶೂರ್, ಮೇ 4: ಹಿತ್ತಲಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಮುರಿಚೂರ್ ಪಲ್ಲಿಯಾಮಲಂ ಬಳಿ ನಡೆದಿದೆ.
ಶಮೀರ್ ಅವರ ಪುತ್ರಿ ಆಸಿಯಾ ರೈಹಾನ್ ಎಂಬ ಮಗು ತ್ರಿಶೂರಿನ ಮುರಿಚೂರ್ ಪಲ್ಲಿಯಾಮಲಂ ಬಳಿ ಹಾವು ಕಡಿತದಿಂದ ಸಾವನ್ನಪ್ಪಿದೆ.
ಆಸಿಯಾ ಇತರ ಮಕ್ಕಳೊಂದಿಗೆ ಮನೆಯ ಹಿತ್ತಲಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಹಾವು ಕಚ್ಚಿದೆ. ಮಗುವಿನ ಚೀರಾಟ ಕೇಳಿ ಪೋಷಕರು ಹೋಗಿ ನೋಡಿದಾಗ ವಿಚಾರ ತಿಳಿದು ಬಂದಿದೆ.
ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮಗು ಸಾವನ್ನಪ್ಪಿದೆ. ಮಗುವಿನ ಸಾವಿನಿಂದ ಪೋಷಕರ ರೋಧನೆ ಮುಗಿಲು ಮುಟ್ಟಿದೆ.
A four-year-old girl was bitten by a snake and died while playing in the backyard. Kackeri Shemir’s daughter Asia Raihan died near Murichur Palliyamalam in Thrissur. Asia was playing in the backyard with other children.
21-07-25 05:56 pm
HK News Desk
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm