ಬ್ರೇಕಿಂಗ್ ನ್ಯೂಸ್
16-05-23 01:58 pm HK News Desk ದೇಶ - ವಿದೇಶ
ದೆಹಲಿ, ಮೇ 16: ದಿಲ್ಲಿ ಮೆಟ್ರೋದಲ್ಲಿ ಕಳೆದ ಕೆಲ ದಿನಗಳ ಹಿಂದೆ ಜೋಡಿಯೊಂದು ಲಿಪ್ ಲಾಕ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ಇದೀಗ ದಿಲ್ಲಿ ಮತ್ತೊಂದು ಅಂಥದ್ದೇ ವಿಚಾರದಲ್ಲಿ ಸುದ್ದಿಯಾಗಿದೆ. ಆದರೆ ಈ ಬಾರಿ ಸ್ಕೂಟರ್ ನಲ್ಲಿ ಪ್ರಯಾಣಿಸಿದ ಜೋಡಿಯಿಂದಾಗಿ.
ದಿಲ್ಲಿಯ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ಜೋಡಿಯೊಂದು ಹೋಗುವಾಗ ಹುಡುಗ ಒಂದು ಕೈಯಲ್ಲಿ ಸ್ಕೂಟರ್ ಚಲಾಯಿಸುತ್ತ ಇನ್ನೊಂದು ಕೈಯಲ್ಲಿ ಯುವತಿಯನ್ನು ಅಪ್ಪಿಕೊಂಡು ಮುದ್ದಾಡಿದ್ದಾನೆ. ಈ ವಿಡಿಯೋವನ್ನು ಕಾರಿನಲ್ಲಿ ಹೋಗುತ್ತಿದ್ದವರು ಸೆರೆ ಹಿಡಿದ್ದಾರೆ.

ಶಾಲು ಕಶ್ಯಪ್ ತನೇಜಾ ಎನ್ನುವವರು ವಿಡಿಯೋ ಶೇರ್ ಮಾಡಿದ್ದು, ಈಗಾಗಲೇ ವಿಡಿಯೊ 6 ಮಿಲಿಯನ್ ಗೂ ಹೆಚ್ಚಿನ ವೀಕ್ಷಣೆ ಕಂಡು ವೈರಲ್ ಆಗಿದೆ.
“ಯಮರಾಜ ಹಾಗೂ ಪೊಲೀಸರು ರಜೆಯಲ್ಲಿದ್ದಾಗ ಪ್ರೀತಿ ಈ ರೀತಿ ಅರಳುತ್ತದೆ” ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. “ಇಬ್ಬರ ಪ್ರೀತಿಯನ್ನು ನಮ್ಮ ಸಮಾಜ ನೋಡುವುದಿಲ್ಲ ಯಾಕೆ?” ಎಂದು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.
Several videos from the Delhi metro are going viral. From awkward make-out sessions to dance reels, Delhi metro passengers have witnessed various scenes, many of which were not unpleasant. Recently, a video of a couple on a bike has been making rounds on social media. Netizens have been very critical of the clip.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm