ಬ್ರೇಕಿಂಗ್ ನ್ಯೂಸ್
17-05-23 05:50 pm HK News Desk ದೇಶ - ವಿದೇಶ
ಸಿಡ್ನಿ, ಮೇ 17: ಹಾರಾಟದ ವೇಳೆ ಎದುರಾದ ಭಾರಿ ಪ್ರಮಾಣದ ಟರ್ಬುಲೆನ್ಸ್ ಪರಿಣಾಮ ಏರ್ ಇಂಡಿಯಾ ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿಮಾನವು ಬುಧವಾರ ದೆಹಲಿಯಿಂದ ಸಿಡ್ನಿಗೆ ಸಂಚರಿಸುತ್ತಿತ್ತು. ಮಂಗಳವಾರ ಈ ಘಟನೆ ಸಂಭವಿಸಿದೆ.
ಹಾರಾಟದ ಸಮಯದಲ್ಲಿ ಭಾರಿ ಪ್ರಮಾಣದ ವ್ಯತಿರಿಕ್ತ ಹವಾಮಾನಕ್ಕೆ ವಿಮಾನ ಅಲುಗಾಡಿದೆ. ಹೀಗಾಗಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಿಡ್ನಿ ನಿಲ್ದಾಣಕ್ಕೆ ಆಗಮಿಸಿದ ನಂತರ ವೈದ್ಯಕೀಯ ನೆರವು ನೀಡಲಾಗಿದೆ. ಯಾವುದೇ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿಲ್ಲ ಎಂದು ತಿಳಿದುಬಂದಿದೆ. ಕ್ಯಾಬಿನ್ ಸಿಬ್ಬಂದಿ ವಿಮಾನದಲ್ಲಿದ್ದ ವೈದ್ಯರು ಮತ್ತು ನರ್ಸ್ ಸಹಾಯದಿಂದ ಪ್ರಥಮ ಚಿಕಿತ್ಸಾ ಕಿಟ್ ಬಳಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
Some passengers onboard an Air India flight were injured after the aircraft encountered severe turbulence, officials have said. The incident was reported yesterday when the Air India flight, which had taken off from Delhi for Sydney, faced turbulence mid-air. Officials said "no serious injuries" were reported in the incident, and that the passengers were given medical aid on the flight.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm