ಬ್ರೇಕಿಂಗ್ ನ್ಯೂಸ್
24-05-23 02:28 pm HK News Desk ದೇಶ - ವಿದೇಶ
ಮುಂಬೈ, ಮೇ 24: ಹಿಂದಿ ಕಿರುತೆರೆಗೆ ಒಂದಾದ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಆದಿತ್ಯ ಸಿಂಗ್ ರಜಪೂತ್ ಮತ್ತು 'ಸಾರಾಭಾಯಿ ವರ್ಸಸ್ ಸಾರಾಭಾಯಿ' ನಟಿ ವೈಭವಿ ಉಪಾಧ್ಯಾಯ ಸಾವಿನಿಂದ ಶಾಕ್ನಲ್ಲಿದ್ದ ಕಿರುತೆರೆ ಮಂದಿಗೆ ಇದೀಗ ಮತ್ತೊಂದು ಸಾವಿನ ಸುದ್ದಿ ಬರಸಿಡಿಲು ಬಡಿದಂತಾಗಿದೆ. ಹಿಂದಿಯ ಖ್ಯಾತ ಕಿರುತೆರೆ ನಟ ನಿತೇಶ್ ಪಾಂಡೆ (51) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಿಂದಿ ಕಿರುತೆರೆಯ ‘ಅನುಪಮ’ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಪಾತ್ರವನ್ನು ನಿತೇಶ್ ನಿರ್ವಹಿಸುತ್ತಿದ್ದರು. ಈ ಸೀರಿಯಲ್ ಶೂಟಿಂಗ್ ಸಲುವಾಗಿಯೇ ಮಂಗಳವಾರ (ಮೇ 23) ತೆರಳುತ್ತಿದ್ದಾಗ ನಾಸಿಕ್ ಬಳಿಯ ಇಗತ್ಪುರಿ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಅವರ ಸಾವಿನ ವಿಚಾರವನ್ನು ನಿತೀಶ್ ಅವರ ಸಂಬಂಧಿ ಸಿದ್ಧಾರ್ಥ್ ನಗರ ಖಚಿತಪಡಿಸಿದ್ದಾರೆ.

ಸಿನಿಮಾ, ಕಿರುತೆರೆಯಲ್ಲಿ ನಟನೆ ಶಾರುಖ್ ಖಾನ್ ನಟನೆಯ 'ಓಂ ಶಾಂತಿ ಓಂ' ಚಿತ್ರದಲ್ಲಿ ನಿತೀಶ್ ನಟಿಸಿದ್ದರು. 'ದಬಾಂಗ್ 2', 'ಖೋಸ್ಲಾ ಕಾ ಘೋಸ್ಲಾ' ಸಿನಿಮಾಗಳು ಸೇರಿ ಕಿರುತೆರೆಯಲ್ಲಿಯೂ ಅವರದ್ದು ಪರಿಚಿತ ಮುಖ. ಸದ್ಯ 'ಇಂಡಿಯಾವಲಿ ಮಾ', ಮತ್ತು 'ಅನುಪಮಾ' ಧಾರಾವಾಹಿಗಳಲಿ ನಿತೀಶ್ ನಟಿಸುತ್ತಿದ್ದರು.
Popular actor Nitesh Pandey was found dead at a hotel in Igatpuri near Nashik in Maharshtra. He was 50. Mr Pandey, who was shooting in Igatpuri, appeared to have suffered a heart attack. Police are at the hotel and are investigating - a post-mortem report is awaited. Hotel staff and others close to Nitesh Pandey are being questioned. Nitesh Pandey was best-known for the film Om Shanti Om in which he played the assistant to Shah Rukh Khan's character.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm