ಬ್ರೇಕಿಂಗ್ ನ್ಯೂಸ್
01-06-23 09:33 pm HK News Desk ದೇಶ - ವಿದೇಶ
ಮುಂಬೈ, ಜೂನ್ 1: ಮಹಿಳೆಯೊಬ್ಬಳು ತನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಹೇಳಿ ಭೀತಿ ಹುಟ್ಟಿಸಿರುವ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮುಂಬೈನಿಂದ ಕೋಲ್ಕತಾಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿ ಆಕೆಯ ಲಗೇಜ್ ಗೆ ಹೆಚ್ಚುವರಿ ಶುಲ್ಕ ಪಾವತಿಸುವಂತೆ ಅಧಿಕಾರಿ ಹೇಳಿದಾಗ, ಆಕೆ ತನ್ನ ಬ್ಯಾಗ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಮಹಿಳೆಯ ಬಳಿ ಎರಡು ಬ್ಯಾಗ್ ಗಳಿದ್ದು, ಈ ಕಾರಣಕ್ಕಾಗಿ ಹೆಚ್ಚುವರಿ ಹಣ ಪಾವತಿಸುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಸಿಐಎಸ್ ಎಫ್ ಮತ್ತು ಶ್ವಾನ ದಳದೊಂದಿಗೆ ತಪಾಸಣೆ ನಡೆಸಿದಾಗ ಆಕೆಯ ಬ್ಯಾಗ್ ನಲ್ಲಿ ಬಾಂಬ್ ಇಲ್ಲ ಎಂಬುದು ದೃಢಪಟ್ಟಿತ್ತು.
ಹೆಚ್ಚುವರಿ ಹಣ ಪಾವತಿಸಲು ಹೇಳಿದ್ದಕ್ಕೆ ಬಾಂಬ್ ಇದೆ ಎಂದು ಹೇಳಿ ಭೀತಿ ಹುಟ್ಟಿಸಿದ ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 336 ಮತ್ತು 505 (2)ರ ಪ್ರಕಾರ ದೂರು ದಾಖಲಿಸಿ, ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಕೋರ್ಟ್ ಆಕೆಗೆ ಜಾಮೀನು ನೀಡಿರುವುದಾಗಿ ವರದಿ ತಿಳಿಸಿದೆ.
Panic broke out at Mumbai's Chhatrapati Shivaji Maharaj International Airport on Wednesday after a woman passenger claimed that she was carrying a bomb in her luggage. The incident took place when a woman passenger travelling from Mumbai to Kolkata was asked to pay extra for her luggage.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm