ಬ್ರೇಕಿಂಗ್ ನ್ಯೂಸ್
04-06-23 11:01 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 4; ನಗರದ ವಿದ್ಯಾನಗರ ಬಳಿಯ ನೆಲ್ಕಳ ಎಂಬಲ್ಲಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿ 30.50 ಲಕ್ಷ ನಗದು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಚೆಮ್ನಾಡ್ ನಿವಾಸಿ ಹಬೀಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಡಿವೈಎಸ್ಪಿ ಸುಧಾಕರನ್ ನೇತೃತ್ವದಲ್ಲಿ ಪೊಲೀಸರು ನೆಲ್ಕಳ ಎಂಬಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಸ್ಕೂಟರಿನಲ್ಲಿ ನಗದು ಹಣ ಪತ್ತೆಯಾಗಿದೆ. ಸ್ಕೂಟರಿನ ಡಿಕ್ಕಿಯಲ್ಲಿ ನಗದು ಹಣವನ್ನು ಬಚ್ಚಿಡಲಾಗಿತ್ತು. ಕಳೆದ 15 ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ದೊಡ್ಡ ಮೊತ್ತದ ಅನಧಿಕೃತ ನಗದು ಹಣ ಪತ್ತೆಯಾಗಿದೆ.
ಮೇ 17ರಂದು ಚಂದ್ರಗಿರಿ ರಸ್ತೆಯಲ್ಲಿ ಬೈಕ್ ಒಂದರಲ್ಲಿ ಒಯ್ಯುತ್ತಿದ್ದ 30 ಲಕ್ಷ ನಗದು ಪತ್ತೆಯಾಗಿತ್ತು. ಚೆರೂರು ನಿವಾಸಿಗಳಾದ ಎಂ.ಕೆ.ಅಬ್ದುಲ್ ಖಾದರ್ ಮತ್ತು ಮಹಸೂಫ್ ಎಂಬವರನ್ನು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಅದೇ ದಿನ ಸಂಜೆ ಕಾಸರಗೋಡು ನಗರದ ಕೋಟೆಕಣಿ ರಸ್ತೆಯಲ್ಲಿ ಬೈಕಿನಲ್ಲಿ 18 ಲಕ್ಷ ನಗದನ್ನು ಪೊಲೀಸರು ಜಪ್ತಿ ಮಾಡಿದ್ದರು. ನಾಯರಮೂಲೆ ನಿವಾಸಿ ಎಂ.ಕೆ ರಹ್ಮಾನ್ ಎಂಬಾತನನ್ನು ಪೊಲೀಸರು ಇದಕ್ಕೆ ಸಂಬಂಧಿಸಿ ಬಂಧನ ಮಾಡಿದ್ದರು.
In an operation carried out by city police station personnel, Rs 30.50 lac unaccounted cash was confiscated at Nelkala near Vidyanagara. Habeeb, resident of Chemnad, was arrested in this connection. The matter came to light when the police team, led by DySP Sudhakaran was conducting vehicle checks at Nelkala. The money was hidden in the scooter. This is the third incident of black money transportation in the last 15 days.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm