ಬ್ರೇಕಿಂಗ್ ನ್ಯೂಸ್
12-06-23 04:39 pm HK News Desk ದೇಶ - ವಿದೇಶ
ನೋಯ್ಡಾ, ಜೂನ್ 12: ಫ್ಯಾಷನ್ ಶೋವೊಂದರಲ್ಲಿ ರ್ಯಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು ಮಾಡೆಲ್ ವೊಬ್ಬಳು ಮೃತಪಟ್ಟಿರುವ ಘಟನೆ
ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಫಿಲ್ಮ್ ಸಿಟಿ ಪ್ರದೇಶದಲ್ಲಿರುವ ಸ್ಟುಡಿಯೋವೊಂದರಲ್ಲಿ ಫ್ಯಾಷನ್ ಶೋ ಆಯೋಜಿಸಲಾಗಿತ್ತು. ಇದರಲ್ಲಿ ವಂಶಿಕಾ ಚೋಪ್ರಾ ಬಾಬಿ ರಾಜ್ ಜೊತೆಯಾಗಿ ರ್ಯಾಂಪ್ ಮೇಲೆ ಸ್ಟೈಲಿಸ್ಟ್ ಆಗಿ ವಾಕ್ ಮಾಡಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಸ್ಟೇಜ್ ಗೆ ಲೈಟ್ ಗಳನ್ನು ಫಿಕ್ಸ್ ಮಾಡಲು ಬಳಸುವ ಕಬ್ಬಿಣದ ಪಿಲ್ಲರ್ ಕೆಳಕ್ಕೆ ಬಿದ್ದಿದೆ.


ಪರಿಣಾಮ ಗಂಭೀರ ಗಾಯಗೊಂಡು 24 ವರ್ಷದ ವಂಶಿಕಾ ಚೋಪ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅವರ ಜೊತೆಗಿದ್ದ ಬಾಬಿ ರಾಜ್ ಗಾಯಗೊಂಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರ್ಯಕ್ರಮದ ಆಯೋಜಕರು ಹಾಗೂ ಲೈಟಿಂಗ್ ಟ್ರಸ್ ಅಳವಡಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ಯಾಷನ್ ಶೋ ಆಯೋಜಕರು ಹಾಗೂ ಲೈಟಿಂಗ್ ವಿಭಾಗದಲ್ಲಿ ತೊಡಗಿದ್ದ ನಾಲ್ಕು ಜನರನ್ನು ಬಂಧಿಸಿದ್ದು, ಅನುಮತಿಯನ್ನು ಪಡೆಯದೇ ಈ ಪ್ಯಾಷನ್ ಶೋ ನಡೆಸಲಾಗಿತ್ತು ಎಂದಿದ್ದಾರೆ.
In a tragic incident, a 24-year-old model died, while one person was injured after an iron truss installed to support the lights collapsed on them during a fashion show in Film City, Noida. The incident took place at Laxmi Studio at around 1.30 pm on Sunday, while the fashion show was going on, police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm