ಬ್ರೇಕಿಂಗ್ ನ್ಯೂಸ್
15-06-23 06:57 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜೂನ್ 15: ದೆಹಲಿಯ ಮುಖರ್ಜಿ ನಗರದಲ್ಲಿ ಗುರುವಾರ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ನಂತರ ಕೋಚಿಂಗ್ ಸೆಂಟರ್ನ ಒಳಗಿದ್ದ ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಿನ ಮಹಡಿಯಿಂದ ಹೊಗೆ ಹೊರಬರುತ್ತಿರುವುದನ್ನು ಮತ್ತು ವಿದ್ಯಾರ್ಥಿಗಳು ತಮ್ಮ ಬೆನ್ನಿನ ಮೇಲೆ ಬ್ಯಾಗ್ಗಳನ್ನು ಹಾಕಿಕೊಂಡು ತಂತಿಗಳನ್ನು ಬಳಸಿ ಕೆಳಗೆ ಹಾರುತ್ತಿರುವುದನ್ನು ದೃಶ್ಯಗಳು ತೋರಿಸಿವೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.




ವಿದ್ಯಾರ್ಥಿಗಳು ಕೆಳಗಿಳಿಯುವಾಗ ಇತರ ಮಹಡಿಗಳಲ್ಲಿ ಅಳವಡಿಸಲಾದ ಎಸಿಗಳನ್ನೂ ಸಹ ಬಳಸಿಕೊಂಡು ಪ್ರಾಣ ಉಳಿಸಿಕೊಂಡರು.
11 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಅಧಿಕಾರಿಗಳು ವಿದ್ಯಾರ್ಥಿಗಳನ್ನು ಅಪಾಯದಿಂದ ಪಾರು ಮಾಡಲು ಸಹಾಯ ಮಾಡಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವಿದ್ಯುತ್ ಮೀಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉಪಕರಣದಿಂದ ಹೊರಹೊಮ್ಮುವ ಹೊಗೆಯಿಂದಾಗಿ ವಿದ್ಯಾರ್ಥಿಗಳು ಭಯಭೀತರಾದರು ಮತ್ತು ಕೋಚಿಂಗ್ ಸೆಂಟರ್ನ ಹಿಂಭಾಗದಿಂದ ಕೆಳಗೆ ಇಳಿಯಲು ಪ್ರಾರಂಭಿಸಿದರು.
In dramatic visuals reminiscent of a similar tragedy in Surat that left over 22 dead in 2019, students were seen using wires to rappel down a building that had caught fire in the Mukherjee Nagar area in the national capital on Thursday. According to news agency ANI, the fire broke out at the Sanskriti Coaching Centre in Delhi’s Mukherjee Nagar area. Eleven fire tenders were rushed to the site, Delhi Fire department said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm