ಬ್ರೇಕಿಂಗ್ ನ್ಯೂಸ್
15-06-23 08:12 pm HK News Desk ದೇಶ - ವಿದೇಶ
ಚೆನ್ನೈ, ಜೂ 15: ಅಂಗಡಿಯೊಂದರಲ್ಲಿ ಬ್ರೆಡ್ ಆಮ್ಲೆಟ್ ತಿಂದು ಜ್ಯೂಸ್ ಕುಡಿದು ಬಿಲ್ ನೀಡಲು ನಿರಾಕರಿಸಿದ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಸ್ಟೇಬಲ್ಗಳು ಅಮಾನತುಗೊಂಡಿದ್ದಾರೆ.
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಗುಡುವಾಂಚೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮೀ ಹಾಗೂ ಮೂವರು ಮಹಿಳಾ ಪೊಲೀಸ್ ಕಾನ್ಸ್ಸ್ಟೆಬಲ್ಗಳು ಬ್ರೆಡ್ ಆಮ್ಲೆಟ್ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿಗಳನ್ನು ತೆಗೆದುಕೊಂಡಿದ್ದಾರೆ. ಮಾಲಿಕರು ಹಣ ಕೇಳಿದಾಗ ಕೊಡಲ್ಲ ಎಂದು ದರ್ಪ ತೋರಿಸಿದ್ದಾರೆ. ಇದನ್ನು ಮಾಲಿಕರು ಪ್ರಶ್ನಿಸಿದಾಗ ಅಂಗಡಿಯ ಲೈಸೆನ್ಸ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಂಗಡಿ ಮಾಲಿಕ ಮಣಿಮಂಗಲಮ್ ಸಿಸಿಟಿವಿ ಫೂಟೇಜ್ ಆಧರಿಸಿ ದೂರು ನೀಡಿದ್ದಾರೆ. ತಾಂಬರಂ ಕಮಿಷನರ್ ಅಮಲರಾಜ್, ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ.
In a bizarre turn of events, one sub-inspector and three constables were suspended in Tamil Nadu's Chengalpattu district for refusing to pay a shopkeeper for bread omelette and juice they had. Sub-inspector Vijayalakshmi and three constables are from All Women's Police Station in Guduvancheri.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm