ಬ್ರೇಕಿಂಗ್ ನ್ಯೂಸ್
02-11-20 06:13 pm Headline Karnataka News Network ದೇಶ - ವಿದೇಶ
ಮೆಲ್ಬರ್ನ್, ನವೆಂಬರ್ 02 : ನ್ಯೂಜಿಲೆಂಡ್ ಸರ್ಕಾರದ ಕ್ಯಾಬಿನೆಟ್ ಸಚಿವೆಯಾಗಿ ಭಾರತ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಆಯ್ಕೆಯಾಗಿದ್ದು, ಈ ಮೂಲಕ ನ್ಯೂಜಿಲೆಂಡ್ ಸರಕಾರದಲ್ಲಿ ಸಚಿವೆಯಾದ ಭಾರತ ಮೂಲದ ಮೊಟ್ಟಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನ್ಯೂಜಿಲೆಂಡ್ ಪ್ರಧಾನ ಮಂತ್ರಿಯಾಗಿ ಜಸಿಂದಾ ಆರ್ಡ್ರೆನ್ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ಅವರ ಸಚಿವ ಸಂಪುಟ ಸಹೋದ್ಯೋಗಿಗಳಾಗಿ ಐವರು ಹೊಸ ಸಚಿವರನ್ನು ನೇಮಕ ಮಾಡಲಾಗಿದೆ. ಐವರ ಪೈಕಿ ಭಾರತೀಯ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಕೂಡ ಒಬ್ಬರು. 41 ವರ್ಷದ ಪ್ರಿಯಾಂಕಾ ಎರಡನೇ ಬಾರಿಗೆ ಸಂಸದರಾಗಿದ್ದು, ಇದೀಗ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಕೇರಳದ ಪರಾವೂರು ಮೂಲದವರಾದ ಪ್ರಿಯಾಂಕಾ, ಪರವೂರ್ ಮದವನರಂಬು ರಾಮನ್ ರಾಧಾಕೃಷ್ಣನ್ ಮತ್ತು ಉಷಾ ಅವರ ಪುತ್ರಿಯಾಗಿದ್ದಾರೆ. 2017ರಲ್ಲಿ ಲೇಬರ್ ಪಾರ್ಟಿ ಮೂಲಕ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದು, 2019ರಲ್ಲಿ ಎಥಿಕ್ಸ್ ಕಮ್ಯೂನಿಟೀಸ್ ಸಚಿವರ ಸಂಸದೀಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.
ಇದೇ ಶುಕ್ರವಾರ ಹೊಸ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದ್ದು, ಅಂದೇ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Born in India, Priyanca Radhakrishnan on Monday became New Zealand's first-ever Indian-origin minister after Prime Minister Jacinda Ardern inducted five new ministers into her executive.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm