ಬ್ರೇಕಿಂಗ್ ನ್ಯೂಸ್
13-07-23 04:14 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 13: ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ಸೇರಿ ಉತ್ತರ ಭಾರತದ ಆರು ರಾಜ್ಯಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಹಿಮಾಚಲದಲ್ಲಿ ಭಾರೀ ಹಾನಿಯಾಗಿದ್ದು, 90ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂರು ಸಾವಿರ ಕೋಟಿ ರೂ.ಗೂ ಅಧಿಕ ನಷ್ಟವಾಗಿರುವ ಅಂದಾಜು ಮಾಡಲಾಗಿದೆ.
ಯಮುನಾ ನದಿಯಲ್ಲಿ ಗುರುವಾರ ಬೆಳಗ್ಗೆ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು ಉತ್ತರ ದೆಹಲಿಯಲ್ಲಿ ಹಲವೆಡೆ ನೀರು ನಗರ ಪ್ರದೇಶಕ್ಕೆ ನುಗ್ಗಿದೆ. ಹರಿಯಾಣದ ಹತ್ತಿಕುಂಡ್ ಬ್ಯಾರೇಜ್ ತುಂಬಿದ್ದು ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಿದ್ದರಿಂದ ಯಮುನಾ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. 208.46 ಮೀಟರ್ ಎತ್ತರದಲ್ಲಿ ಯಮುನಾ ನದಿ ಹರಿಯುತ್ತಿವುದರಿಂದ ದೆಹಲಿ ನಗರದ ಹಲವು ಬಡಾವಣೆಗಳಿಗೆ ನೀರು ನುಗ್ಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ನಿವಾಸದ ಸಮೀಪಕ್ಕೂ ನೀರು ನುಗ್ಗಿ ಬಂದಿದೆ.








ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಿಎಂ ಅರವಿಂದ ಕೇಜ್ರಿವಾಲ್ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಎರಡು ದಿನದಿಂದ ಮಳೆ ಇಲ್ಲದೇ ಇದ್ದರೂ ಯಮುನಾ ನದಿ ಉಕ್ಕಿ ಹರಿಯುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರವಾಸಕ್ಕೆ ಬಂದಿದ್ದ 25 ಸಾವಿರಕ್ಕೂ ಅಧಿಕ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ರಷ್ಯಾ ಸೇರಿದಂತೆ ಹೊರ ದೇಶಗಳಿಂದಲೂ ಆಗಮಿಸಿದ್ದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Noida Flood
— Siddharth (@SidKeVichaar) July 13, 2023
Godi Media will not show you this.
pic.twitter.com/pxQjJmdbhC
This is Temple in Sirmaur Himachal Pradesh under flood pic.twitter.com/PI3IIibmzp
— Go Himachal (@GoHimachal_) July 11, 2023
India News: At least 25 fatalities were reported Wednesday in the rain-battered northern states of Himachal Pradesh, Uttarakhand, Punjab, Haryana and Uttar Prades.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm