ಬ್ರೇಕಿಂಗ್ ನ್ಯೂಸ್
16-07-23 08:44 pm HK News Desk ದೇಶ - ವಿದೇಶ
ಕರಾಚಿ, ಜುಲೈ 16: ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ 150 ವರ್ಷಗಳ ಹಿಂದಿನದ್ದು ಎನ್ನಲಾದ ಹಳೆಯ ಹಿಂದು ದೇವಾಲಯ ಒಂದನ್ನು ನೆಲಸಮ ಮಾಡಲಾಗಿದೆ. ಅಪಾಯಕಾರಿ ಕಟ್ಟಡ ಎಂದು ಘೋಷಣೆ ಮಾಡಲಾಗಿದ್ದ ಕಾರಣ ದೇವಾಲಯವನ್ನು ಕೆಡವಲಾಗಿದ್ದು, ಸಿಂಧ್ ಪ್ರಾಂತ್ಯದ ಹಿಂದೂಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ನಸುಕಿನಲ್ಲಿ ಪೊಲೀಸರ ಬಿಗಿ ಭದ್ರತೆಯಲ್ಲಿ ಕರಾಚಿಯಲ್ಲಿದ್ದ ಪಂಚಮುಖಿ ದೇವಾಲಯವನ್ನು ಕೆಡವಲಾಗಿದೆ. ರಾತ್ರೋರಾತ್ರಿ ದೇಗುಲ ಕೆಡವಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ದೇವಾಲಯವನ್ನು ನೋಡಿಕೊಳ್ಳುತ್ತಿದ್ದ ರಾಮನಾಥ ಮಿಶ್ರಾ ತಿಳಿಸಿದ್ದಾರೆ.
![]()
400 ರಿಂದ 500 ಚದರ ಗಜಗಳಷ್ಟು ಜಾಗದಲ್ಲಿ ಈ ದೇವಾಲಯ ಕಟ್ಟಡ ಇತ್ತು. ಇಲ್ಲಿರುವ ಜಾಗವನ್ನು ಕಬಳಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಈಗ ಹಳೆಯ ಕಟ್ಟಡ ಎಂದು ಕೆಡವಿ ಹಾಕಿದ್ದಾರೆ ಎಂದವರು ಹೇಳಿದ್ದಾರೆ.
ಇದು ಅಪಾಯಕಾರಿ ಕಟ್ಟಡ ಎಂದು ಘೋಷಣೆಯಾದ ಮೇಲೆಯೇ ಕೆಡವಲಾಗಿದೆ. ದೇವಸ್ಥಾನವನ್ನು ಮದ್ರಾಸ್ ಮೂಲದ ಹಿಂದೂ ಸಮುದಾಯ ಮುನ್ನಡೆಸುತ್ತಿದ್ದು, ಕಟ್ಟಡ ನೆಲಸಮಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ದೇವಾಲಯದ ಆಡಳಿತವು ಪೂರ್ಣ ಪ್ರಮಾಣದಲ್ಲಿ ಒಪ್ಪದಿದ್ದರೂ ಅಲ್ಲಿರುವ ದೇವರ ವಿಗ್ರಹಗಳನ್ನು ಸಣ್ಣ ಕೋಣೆಗೆ ಸ್ಥಳಾಂತರಿಸಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A Hindu temple, believed to be built nearly 150 years ago, has been demolished after being declared an old and dangerous structure in Karachi, the provincial capital of Pakistan’s Sindh province, leaving the Hindu community in shock.The Mari Mata Temple in Karachi’s Soldier Bazaar was razed to the ground by bulldozers in the presence of a heavy contingent of police force late on Friday night.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm