ಬ್ರೇಕಿಂಗ್ ನ್ಯೂಸ್
20-07-23 01:31 pm H K News Desk ದೇಶ - ವಿದೇಶ
ನವದೆಹಲಿ, ಜುಲೈ 20: ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಮರವಣಿಗೆ ಮಾಡಿದ ಘಟನೆ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶ ಚಂದ್ರಚೂಡ್ ಗರಂ ಆಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎರಡು ದಿನದ ಸಮಯ ಕೊಡುತ್ತೇನೆ. ನೀವು ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಗುಡುಗಿದ್ದಾರೆ.
ಮಹಿಳೆಯರ ಬೆತ್ತಲೆ ವಿಡಿಯೋ ಬಗ್ಗೆ ಮುಖ್ಯ ನ್ಯಾಯಾಧೀಶರು ಕಿಡಿಕಾರಿದ್ದು ಈ ರೀತಿಯ ಬೆಳವಣಿಗೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಇದಕ್ಕೇನು ಕ್ರಮ ಆಗಬೇಕೋ, ಅದನ್ನು ಕೂಡಲೇ ಮಾಡಬೇಕು. ಗಲಭೆ ಪೀಡಿತ ಪ್ರದೇಶದಲ್ಲಿ ಮಹಿಳೆಯರನ್ನು ಹಿಂಸೆಗೆ ಸಾಧನವಾಗಿ ಬಳಸುವುದು ಹೇಯ ಕೃತ್ಯ. ಸಾಂವಿಧಾನಿಕ ಮೌಲ್ಯಗಳಿಗೆ ಕಪ್ಪು ಚುಕ್ಕೆ. ಅಲ್ಲಿಂದ ಬರುತ್ತಿರುವ ವೀಡಿಯೊಗಳಿಂದ ನಾವು ತೀವ್ರ ವಿಚಲಿತರಾಗಿದ್ದೇವೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವಿಲ್ಲ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಆ ಕೆಲಸ ನಾವು ಮಾಡುತ್ತೇವೆ ಎಂದು ಸಿಜೆಐ ಚಂದ್ರಚೂಡ್ ಕಟು ಮಾತುಗಳಲ್ಲಿ ಗುಡುಗಿದ್ದಾರೆ.

ನಾವು ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವಲ್ಪ ಸಮಯ ನೀಡುತ್ತೇವೆ. ಇಲ್ಲದಿದ್ದರೆ ನಾವು ಹೆಜ್ಜೆ ಹಾಕುತ್ತೇವೆ ಎಂದು ಸಿಜೆಐ ಹೇಳುವ ಮೂಲಕ ಸರ್ಕಾರಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಒಂದು ಸಮುದಾಯದ ಪುರುಷರು ಇನ್ನೊಂದು ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡುತ್ತ ದೌರ್ಜನ್ಯ ಎಸಗಿರುವ ವಿಡಿಯೋ ವೈರಲ್ ಆಗಿದ್ದು ಇಡೀ ರಾಜ್ಯದಲ್ಲಿ ಆಕ್ರೋಶದ ಜ್ವಾಲೆ ಎಬ್ಬಿಸಿದೆ.
The Supreme Court Thursday expressed “deep concern” over the video of two women being paraded naked in Manipur and asked the State and Central governments to apprise it of the action taken to bring the perpetrators to book.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm