ಬ್ರೇಕಿಂಗ್ ನ್ಯೂಸ್
23-07-23 01:44 pm HK News Desk ದೇಶ - ವಿದೇಶ
ಢಾಕಾ, ಜುಲೈ 23: ಹೊಂಡಕ್ಕೆ ಬಸ್ ಉರುಳಿ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
52 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಬಸ್ಸಿನಲ್ಲಿ 60 ಕ್ಕೂ ಹೆಚ್ಚಿನ ಮಂದಿಯನ್ನು ಹೊತ್ತುಕೊಂಡು ಹೋಗಲಾಗುತ್ತಿತ್ತು. ಶನಿವಾರ ಬೆಳಗ್ಗೆ 9:00 ಗಂಟೆ ಸುಮಾರಿಗೆ ಪಿರೋಜ್ಪುರದ ಭಂಡಾರಿಯಾದಿಂದ ಹೊರಟು 10:00 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಛತ್ರಕಾಂಡದಲ್ಲಿ ರಸ್ತೆ ಬದಿಯ ನೀರಿನ ಹೊಂಡಕ್ಕೆ ಬಸ್ ಉರುಳಿ ಬಿದ್ದಿದೆ.



ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 35 ಮಂದಿಗೆ ಗಾಯಗಳಾಗಿವೆ.
ಚಾಲಕನ ನಿರ್ಲಕ್ಯ ಹಾಗೂ ಬಸ್ಸಿನಲ್ಲಿ ಹೆಚ್ಚಿನ ಜನರನ್ನು ಹಾಕಿದ್ದರಿಂದಲೇ ಈ ಘಟನೆ ಸಂಭವಿಸಿದೆ ಎಂದು ಬದುಕುಳಿದವರು ಹೇಳಿದ್ದಾರೆ.
As many as 17 people were killed and more than a dozen others were injured after a bus plunged into a roadside pond in Chhatrakanda area of Jhalakathi Sadar upazila in Bangladesh on Saturday. There were seven minors and five women among the victims.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm