ಬ್ರೇಕಿಂಗ್ ನ್ಯೂಸ್
24-07-23 06:27 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 24: ಇತ್ತೀಚೆಗೆ ಪಬ್ ಜೀ ಗೇಮ್ ಆಡುತ್ತಾ ಪ್ರಿಯಕರನ ಜೊತೆ ಸೇರಲು ಪಾಕಿಸ್ತಾನದ ಮಹಿಳೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದು ಸುದ್ದಿಯಾಗಿತ್ತು. ಆಕೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿರುವಾಗಲೇ ಭಾರತದ ಮಹಿಳೆಯೊಬ್ಬರು ತನ್ನ ಗಂಡನ ಬಿಟ್ಟು ಫೇಸ್ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತೆರಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಜು ಪತಿ ಅರವಿಂದ್, ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಮಾಧ್ಯಮಗಳ ಮೂಲಕ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದು ತಿಳಿದುಬಂದಿದೆ. ಜುಲೈ 23ರಂದು ಅಂಜು ವಾಟ್ಸಾಪ್ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ತಿಳಿಸಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಳು ಎಂದು ಹೇಳಿದ್ದಾರೆ.
ಅಂಜು - ಅರವಿಂದ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಅರವಿಂದ್ ಅವರನ್ನು ಮದುವೆಯಾಗಿದ್ದರು. ಈ ನಡುವೆ, ಅಂಜುಗೆ ಫೇಸ್ ಬುಕ್ ನಲ್ಲಿ ಪಾಕ್ ಮೂಲದ ನಸ್ರುಲ್ಲಾ ಪರಿಚಯ ಆಗಿದ್ದು ಸಲುಗೆ ಬೆಳೆಸಿಕೊಂಡಿದ್ದಳು. ಈಗ ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎನ್ನಲಾಗುತ್ತಿದೆ. ಪಾಕಿಸ್ತಾನದಲ್ಲಿ ಅಂಜುವನ್ನು ತನಿಖೆಗೆ ಒಳಪಡಿಸಿದ ಪೊಲೀಸರು ಮೊದಲಿಗೆ ಕಸ್ಟಡಿಯಲ್ಲಿರಿಸಿದ್ದರು. ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿ ಬಿಡುಗಡೆ ಮಾಡಿದ್ದರು.
While the investigation is still on to determine Seema Haider's future in India, a similar incident has come to light where a married Indian woman travelled to Pakistan to meet her lover in the Khyber Pakhtunkhwa province.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm