Maharashtras Thane: ಮಹಾರಾಷ್ಟ್ರ ; ಸೇತುವೆ ನಿರ್ಮಾಣ ಕಾಮಗಾರಿ ವೇಳೆ  ಕುಸಿದು ಬಿದ್ದ ಕ್ರೇನ್, 16 ಕಾರ್ಮಿಕರ ದಾರುಣ ಸಾವು

01-08-23 02:09 pm       HK News Desk   ದೇಶ - ವಿದೇಶ

ಮಹಾರಾಷ್ಟ್ರದ ಥಾಣೆಯ ಶಹಾಪುರದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಣೆ, ಆಗಸ್ಟ್ 1: ಮಹಾರಾಷ್ಟ್ರದ ಥಾಣೆಯ ಶಹಾಪುರದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸೋಮವಾರ ತಡ ರಾತ್ರಿ ನಡೆದಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

17 Dead, 3 Hurt After Girder Launching Machine Collapses In Maharashtra's  Thane

Thane: Girder machine collapse kills 17 in Samruddhi Expressway site, CM  Shinde announces Rs 5 lakh ex gratia for victims

At least 17 crushed to death in Thane crane collapse | Deccan Herald

ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಕೂಡ ವ್ಯಕ್ತವಾಗಿದ್ದು ರಕ್ಷಣಾ ತಂಡ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

At least 16 people died and a few were left injured after a girder launching machine collapsed near Shahpur in Thane, Maharashtra. According to Shahpur police, the machine was being used in the construction of Phase III of the Samruddhi Express Highway. An official said that the accident took place in the early hours on Tuesday near Sarlambe village in Shahpur tehsil, reported PTI. Those who died are all the workers who were engaged in the construction of the third phase of the Samruddhi Expressway, police said, as per PTI.