ಬ್ರೇಕಿಂಗ್ ನ್ಯೂಸ್
17-08-23 05:48 pm HK News Desk ದೇಶ - ವಿದೇಶ
ಇಂಫಾಲ್, ಆಗಸ್ಟ್ 17: ಮಣಿಪುರದ ನೊನೇ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಇಂಫಾಲ್–ಸಿಲ್ಛಾರ್ ಹೆದ್ದಾರಿ ಬಂದ್ ಆಗಿದೆ. ಇದರಿಂದಾಗಿ ಕನಿಷ್ಠ 500 ಸರಕು ಸಾಗಣೆಯ ಟ್ರಕ್ಗಳು ನಿಂತಲ್ಲೇ ನಿಲ್ಲುವಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐರಾಂಗ್–ಅವಾಂಗ್ಖುಲ್, ಖಾಂಗ್ಸಂಗ್–ಅವಾಂಗ್ಖುಲ್ ಹಾಗೂ ರಂಗ್ಖುಯಿ ಗ್ರಾಮಗಳ ನಡುವೆ ಸಾಗಿರುವ ರಾಷ್ಟ್ರೀಯ ಹೆದ್ದಾರಿ–37ರಲ್ಲಿ ಭೂಕುಸಿತವಾಗಿದೆ.

![]()
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದು ಭೂಕುಸಿತಕ್ಕೆ ಕಾರಣವಾಗಿದೆ. ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜಿಲ್ಲೆಯಲ್ಲಿ ಕಳೆದ ವರ್ಷವೂ ಭೂಕುಸಿತ ಸಂಭವಿಸಿತ್ತು. ಜಿರಿಬಮ್–ಇಂಫಾಲ್ ರೈಲು ಮಾರ್ಗದಲ್ಲಿ ತುಪುಲ್ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ದುರಂತದಲ್ಲಿ 61 ಜನರು ಮೃತಪಟ್ಟಿದ್ದರು.
Heavy rain triggered massive landslips in Manipur's Noney district, blocking the Imphal-Silchar highway due to which at least 500 goods vehicles are stranded, officials said on August 17. The landslips happened on the National Highway 37 between Irang and Awangkhul part 2, Khongsang and Awangkhul, and Rangkhui village on Wednesday, they said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm