ಬ್ರೇಕಿಂಗ್ ನ್ಯೂಸ್
17-08-23 11:13 pm HK News Desk ದೇಶ - ವಿದೇಶ
ನಾಗ್ಪುರ, ಆಗಸ್ಟ್ 17: ಇಂಡಿಗೊ ವಿಮಾನದ ಪೈಲಟ್ ಒಬ್ಬರು ಬೋರ್ಡಿಂಗ್ ಗೇಟ್ ಬಳಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಯಾಪ್ಟನ್ ಮನೋಜ್ ಸುಬ್ರಮಣ್ಯಂ (40) ಮೃತ ಪೈಲಟ್. ಇವರು ಮಧ್ಯಾಹ್ನ 12ರ ಹೊತ್ತಿಗೆ ನಾಗ್ಪುರದಿಂದ ಪುಣೆಗೆ ಹೊರಟಿದ್ದ ವಿಮಾನದಲ್ಲಿ ಕಾರ್ಯನಿರ್ವಹಿಸಲು ತೆರಳುತ್ತಿದ್ದರು. ಈ ವೇಳೆ ಭದ್ರತಾ ವಲಯದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ. ಪ್ರಾಥಮಿಕ ವರದಿ ಪ್ರಕಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂಬುದಾಗಿ ಇಂಡಿಗೊ ಹೇಳಿಕೆಯಲ್ಲಿ ತಿಳಿಸಿದೆ.
ಪೈಲಟ್ ಹಠಾತ್ ನಿಧನಕ್ಕೆ ಇಂಡಿಗೊ ಸಂತಾಪ ಸೂಚಿಸಿದೆ ಎಂದು ವರದಿಯಾಗಿದೆ.
An IndiGo pilot died moments before flying an aircraft from the Nagpur Airport on Thursday, officials said. The 40-year-old pilot collapsed near a boarding gate at the Nagpur airport and was going to operate the airline's Nagpur-Pune flight.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm