ಬ್ರೇಕಿಂಗ್ ನ್ಯೂಸ್
30-08-23 10:48 am HK News Desk ದೇಶ - ವಿದೇಶ
ಉತ್ತರಪ್ರದೇಶ, ಆಗಸ್ಟ್ 30: 10ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು, ಜಗಳದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ವರದಿಯಾಗಿದೆ.
ಸಂತ್ರಸ್ತ ಬಾಲಕ ಮತ್ತು ಆರೋಪಿ ವಿದ್ಯಾರ್ಥಿಗಳು ಶಾಲೆಯಲ್ಲಿ ಜಗಳವಾಡಿದ್ದಾರೆ. ಇದನ್ನು ಅರಿತ ಶಿಕ್ಷಕರು ಈ ವಿಷಯವನ್ನು ಇತ್ಯರ್ಥಪಡಿಸಿದ್ದರು. ಆದ್ರೆ, ಅಲ್ಲಿಗೆ ಮುಗಿಯದ ಕಲಹ, ಬಾಲಕ ತನ್ನ ತಂಗಿಯೊಂದಿಗೆ ಮನೆಗೆ ಹೋಗುವಾಗ ಆತನಿಗೆ ಥಳಿಸಿ, ಹತ್ಯೆ ಮಾಡಿದ್ದಾರೆ.
ಆರೋಪಿ ವಿದ್ಯಾರ್ಥಿಗಳು ಬಾಲಕನ ಸಹೋದರಿಗೆ ಕಿರುಕುಳ ನೀಡಿದ ಕಾರಣ ಈ ಕಲಹ ಸಂಭವಿಸಿದೆ. ವಿದ್ಯಾರ್ಥಿಗಳ ಗುಂಪು ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ, ಘಟನೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕುಟುಂಬಸ್ಥರು ರಸ್ತೆಯ ಮಧ್ಯೆ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮಗನ ಮೃತದೇಹವನ್ನು ತಮಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಯ ಕುಟುಂಬ ಮತ್ತು ಗ್ರಾಮಸ್ಥರ ಪ್ರತಿಭಟನೆಯ ನಡುವೆ ಪೊಲೀಸರು ವಿದ್ಯಾರ್ಥಿಯ ಅಂತ್ಯಕ್ರಿಯೆಯನ್ನು ನೆರೆವೇರಿಸಿದ್ದಾರೆ.
ಘಟನೆಗೆ ತೀವ್ರ ಆಕ್ರೋಶ ಹೊರಹಾಕಿದ ಖೇರಿ ಗ್ರಾಮಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಶಾಂತಗೊಳಿಸುವ ಪ್ರಯತ್ನದಲ್ಲಿ ಕಮಿಷನರ್ ರಮೇಶ್ ಶರ್ಮಾ ಮತ್ತು ಡಿಎಂ ಸಂಜಯ್ ಖತ್ರಿ ಅವರು ಮೈಕ್ ಮೂಲಕ ಜನರನ್ನು ಉದ್ದೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
A day after a Class 10 student was beaten to death allegedly by his schoolmates in broad daylight, communal tension gripped Uttar Pradesh’s Prayagraj on Tuesday. Five people, including two named accused, were arrested in connection with the killing, while the Prayagraj police commissioner suspended two cops for dereliction of duty.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm